ಮೊಹಮ್ಮದ್ ಅಜರುದ್ದೀನ್ ಹೊಸ ಇನಿಂಗ್ಸ್ ಶುರು

Webdunia
ಮಂಗಳವಾರ, 10 ಜನವರಿ 2017 (13:28 IST)
ಹೈದರಾಬಾದ್: ಬಿಸಿಸಿಐನಲ್ಲಿ ಸುಪ್ರಿಂ ಕೋರ್ಟ್ ಆದೇಶದಿಂದ ಹೊಸ ಬದಲಾವಣೆಗಳಾಗುತ್ತಿದ್ದರೆ, ಇದೀಗ ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷೀಯ ಚುನಾವಣೆಗೆ ಸಜ್ಜಾಗಿ ನಿಂತಿದೆ. ಈ ಚುನಾವಣೆಗೆ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಕಣಕ್ಕಿಳಿಯಲಿದ್ದಾರೆ.

ಮ್ಯಾಚ್ ಫಿಕ್ಸಿಂಗ್ ಕಳಂಕ ಹೊತ್ತು ಹಲವು ವರ್ಷಗಳಿಂದ ಕ್ರಿಕೆಟ್ ಚಟುವಟಿಕೆಗಳಿಂದ ನಿಷೇಧಕ್ಕೊಳಗಾಗಿದ್ದ ಅಜರುದ್ದೀನ್ ಮತ್ತೆ ಕ್ರಿಕೆಟ್ ಚಟುವಟಿಕೆಗಳಿಗೆ ಮರಳಲು ಹಸಿರು ನಿಶಾನೆ ತೋರಿದೆ. ಹೀಗಾಗಿ ರಾಜಕೀಯ ಚುನಾವಣೆಗಳಲ್ಲಿ ಒಂದು ಕೈ ನೋಡಿದ್ದ ಅಜರುದ್ದೀನ್ ಇದೀಗ ಕ್ರಿಕೆಟ್ ಆಡಳಿತ ನಡೆಸಲು ಕ್ಯಾಪ್ ತಲೆಗೇರಿಸಲಿದ್ದಾರೆ.

ಇಂದು ನಾಮನಿರ್ದೇಶನ ಮಾಡುವುದಾಗಿ ಸ್ವತಃ ಅಜರುದ್ದೀನ್ ಹೇಳಿಕೊಂಡಿದ್ದಾರೆ. ನಾನು ಕೆಲವು ಬದಲಾವಣೆ ತರಲು ಉದ್ದೇಶಿಸಿದ್ದೇನೆ. ಆ ಮೂಲಕ ಭಾರತೀಯ ಕ್ರಿಕೆಟ್ ಗೆ ಹಲವು ಹೊಸ ಪ್ರತಿಭೆಗಳನ್ನು ನೀಡಲು ಉತ್ಸುಕನಾಗಿದ್ದೇನೆ ಎಂದು ಅಜರುದ್ದೀನ್ ಹೇಳಿಕೊಂಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

Video: ಮೆಸ್ಸಿಯನ್ನು ನೋಡಲು ಬಿಡಲಿಲ್ಲ ಎಂದು ನಮ್ಮದೇ ಫುಟ್ಬಾಲ್ ಮೈದಾನವನ್ನು ಪುಡಿಗಟ್ಟಿದ ಯುವಕರು

ಭಾರತಕ್ಕೆ ಬಂದ ಲಿಯೋನೆಲ್ ಮೆಸ್ಸಿಗಾಗಿ ಹನಿಮೂನ್ ಕ್ಯಾನ್ಸಲ್ ಮಾಡಿದ ನವವಿವಾಹಿತರು

Video: ಪಂದ್ಯ ಮುಗಿದರೂ ಇಳಿಯದ ಗಂಭೀರ್ ಸಿಟ್ಟು: ದ್ರಾವಿಡ್ ಹೀಗರ್ಲಿಲ್ಲ ಎಂದ ಫ್ಯಾನ್ಸ್

ಒಂದೇ ಓವರ್ ನಲ್ಲಿ 7 ವೈಡ್ ಎಸೆದ ಅರ್ಷ್ ದೀಪ್ ಸಿಂಗ್: ಗಂಭೀರ್ ಹೊಡೆಯೋದೊಂದೇ ಬಾಕಿ video

ಮುಂದಿನ ಸುದ್ದಿ
Show comments