Webdunia - Bharat's app for daily news and videos

Install App

ಮೊಹಮ್ಮದ್ ಅಜರುದ್ದೀನ್ ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾಗುವಂತಿಲ್ಲ,

Webdunia
ಶನಿವಾರ, 14 ಜನವರಿ 2017 (13:00 IST)
ಹೈದರಾಬಾದ್:  ಕ್ರಿಕೆಟ್ ಆಡಳಿತ ಚುಕ್ಕಾಣಿ ಹಿಡಿಯುವ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಕನಸು ಭಗ್ನವಾಗಿದೆ. ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಸ್ಥಾನಕ್ಕೆ ಅವರು ಸಲ್ಲಿಸಿದ್ದ ನಾಮಪತ್ರ ತಿರಸ್ಕೃತಗೊಂಡಿದೆ.

ಲೋಧಾ ಸಮಿತಿಯ ಶಿಫಾರಸ್ಸಿನಂತೆ ಈ ಮೊದಲಿನ ಅಧ್ಯಕ್ಷರು ತಮ್ಮ ಸ್ಥಾನ ತ್ಯಜಿಸಬೇಕಾಯಿತು. ಹಾಗಾಗಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಆದರೆ ಅಜರುದ್ದೀನ್ ನಾಮಪತ್ರ ತಿರಸ್ಕೃತಗೊಂಡ ಹಿನ್ನಲೆಯಲ್ಲಿ ಇದೀಗ ವಿದ್ಯುತ್ ಜೈಸಿಂಹ ಮತ್ತುಡಾ. ಜಿ. ವಿವೇಕಾನಂದ ಎಂಬಿಬ್ಬರು ಮಾತ್ರ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ.

ಅಜರುದ್ದೀನ್ ಮ್ಯಾಚ್ ಫಿಕ್ಸಿಂಗ್ ಕಳಂಕ ಹೊತ್ತು ಕ್ರಿಕೆಟ್ ನ ಯಾವುದೇ ಚಟುವಟಿಕೆಗಳಿಂದ ನಿಷೇಧ ಹೇರಲಾಗಿತ್ತು. ಇತ್ತೀಚೆಗಷ್ಟೇ ಅವರ ಮೇಲಿರುವ ಕಳಂಕ ತೆರವಾಗಿತ್ತು. ಈ ಹಿನ್ನಲೆಯಲ್ಲಿ ಅವರು ತಮ್ಮ ತವರಿನ ಕ್ರಿಕೆಟ್ ಆಡಳಿತ ಚುಕ್ಕಾಣಿ ಹಿಡಿಯುವ ಆಶಾಭಾವ ಹೊಂದಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL:ಥ್ಯಾಂಕ್ಸ್ ಮಗಾ… ಬಚಾವ್ ಮಾಡಿದ ಗೆಳೆಯ ದೇವದತ್ ಪಡಿಕ್ಕಲ್ ಗೆ ಮೈದಾನದಲ್ಲೇ ತಬ್ಬಿ ಕಿಸ್ ಕೊಟ್ಟ ಕೆಎಲ್ ರಾಹುಲ್ Video

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments