ರವಿಶಾಸ್ತ್ರಿಗೆ ಏಟು ಕೊಟ್ಟ ಮೊಹಮ್ಮದ್ ಅಜರುದ್ದೀನ್! ಏನಿದು ಗಲಾಟೆ?

Webdunia
ಬುಧವಾರ, 11 ಜನವರಿ 2017 (10:48 IST)
ಹೈದರಾಬಾದ್: ಸೌರವ್ ಗಂಗೂಲಿಯನ್ನು ಬೇಕೆಂದೇ ಭಾರತದ ಶ್ರೇಷ್ಠ ನಾಯಕರ ಪಟ್ಟಿಯಿಂದ ಕೈ ಬಿಟ್ಟ ರವಿ ಶಾಸ್ತ್ರಿಗೆ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ತಿರುಗೇಟು ಕೊಟ್ಟಿದ್ದಾರೆ. ದಾದ ನಾಯಕ ಎಂದು ಧೋನಿಯನ್ನು ಕರೆಯುವ ಮೂಲಕ ಗಂಗೂಲಿಯನ್ನು ಅವಮಾನಿಸಿದ್ದು, ಅಜರುದ್ದೀನ್ ಕೆಂಗಣ್ಣಿಗೆ ಕಾರಣವಾಗಿದೆ.


ತನ್ನ ವೈಯಕ್ತಿಕ ಅಸಮಾಧಾನಗಳೇನೇ ಇದ್ದರೂ, ಭಾರತೀಯ ಕ್ರಿಕೆಟ್ ಗೆ ಗಮನಾರ್ಹ ಕೊಡುಗೆ ಸಲ್ಲಿಸಿದ ಕ್ರಿಕೆಟಿಗನ ಹೆಸರನ್ನು ಕೈ ಬಿಡುವ ಮೂಲಕ ಬೇಕೆಂದೇ ಅವರಿಗೆ ಅವಮಾನ ಮಾಡುವುದು ಒಳ್ಳೆಯ ನಡವಳಿಕೆ ಅಲ್ಲ ಎಂದು ಅಜರುದ್ದೀನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಅವರಿಗೆ ಅಂಕಿ ಸಂಖ್ಯೆಗಳು ಕಣ್ಣಿಗೆ ಕಾಣಿಸುವುದಿಲ್ಲವೇ? ತನ್ನ ವೈಯಕ್ತಿಕ ಅಸಮಾಧಾನವನ್ನು ಹೊರ ಹಾಕಲು ಭಾರತೀಯ ಕ್ರಿಕೆಟ್ ನ್ನು ಬಲಿ ಕೊಡಬಾರದು” ಎಂದು ಶಾಸ್ತ್ರಿಗೆ ತಿರುಗೇಟು ಕೊಟ್ಟಿದ್ದಾರೆ.  ನಿನ್ನೆಯಷ್ಟೇ ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಹುದ್ದೆಗೆ ಅಜರುದ್ದೀನ್ ನಾಮಪತ್ರ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೆಸ್ಸಿ ಕಾರ್ಯಕ್ರಮದ ಮುಖ್ಯ ಆಯೋಜಕ ಶತಾದ್ರು ದತ್ತಗೆ ಬಿಗ್‌ ಶಾಕ್

ಮೆಸ್ಸಿ ಕಾರ್ಯಕ್ರಮಕ್ಕೆ ನಿರಾಕರಣೆ, ಮಮತಾ ಸರ್ಕಾರದ ವಿರುದ್ಧ ರಾಜ್ಯಪಾಲರ ಪ್ರಶ್ನೆ

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

Video: ಮೆಸ್ಸಿಯನ್ನು ನೋಡಲು ಬಿಡಲಿಲ್ಲ ಎಂದು ನಮ್ಮದೇ ಫುಟ್ಬಾಲ್ ಮೈದಾನವನ್ನು ಪುಡಿಗಟ್ಟಿದ ಯುವಕರು

ಭಾರತಕ್ಕೆ ಬಂದ ಲಿಯೋನೆಲ್ ಮೆಸ್ಸಿಗಾಗಿ ಹನಿಮೂನ್ ಕ್ಯಾನ್ಸಲ್ ಮಾಡಿದ ನವವಿವಾಹಿತರು

ಮುಂದಿನ ಸುದ್ದಿ
Show comments