Webdunia - Bharat's app for daily news and videos

Install App

ಮೊಹಮ್ಮದ್ ಶಮಿ ಮಾಡಿದ ಈ ಒಂದು ಸಂದೇಶದಿಂದ ಕರಗಿತು ಅಭಿಮಾನಿಗಳ ಮನಸ್ಸು!

Webdunia
ಬುಧವಾರ, 14 ಮಾರ್ಚ್ 2018 (09:06 IST)
ಕೋಲ್ಕೊತ್ತಾ: ಪತ್ನಿಗೆ ಕಿರುಕುಳ ನೀಡಿದ ಆರೋಪಕ್ಕೊಳಗಾಗಿರುವ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಮಾಡಿದ ಒಂದೇ ಒಂದು ಪೋಸ್ಟ್ ಅಭಿಮಾನಿಗಳ ಮನ ಕರಗಿಸಿದೆ.

ಪತ್ನಿ ಗೃಹ ಹಿಂಸೆ, ವಿವಾಹೇತರ ಸಂಬಂಧದ ಆರೋಪವನ್ನು ಶಮಿ ಮೇಲೆ ಸ್ವತಃ ಪತ್ನಿ ಹಸೀನ್ ಜಹಾನ್ ಹೊರಿಸಿದ್ದರು. ಈ ಬಗ್ಗೆ ಕೋಲ್ಕೊತ್ತಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಕೂಡಾ ದಾಖಲಾಗಿದೆ. ಈ ರಗಳೆಗಳಿಂದಾಗಿ ಶಮಿಗೆ ಬಿಸಿಸಿಐ ಗುತ್ತಿಗೆ, ಐಪಿಎಲ್ ಭವಿಷ್ಯ ಎಲ್ಲವೂ ಮಂಕಾಗಿದೆ.

ಇದರ ಬೆನ್ನಲ್ಲೇ ಶಮಿ ತಮ್ಮ ಪುತ್ರಿ ಚಾಕಲೇಟ್ ರಾಶಿಗಳ ಎದುರು ಕೂತು ಮುದ್ದಾಗಿ ನಗುವ ಫೋಟೋ ಪ್ರಕಟಿಸಿದ್ದು, ‘ಚಾಕಲೇಟ್ ಲವರ್.. ಲವ್ ಯೂ ಬೇಬಿ’ ಎಂದು ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ. ಅವರ ಈ ಪೋಸ್ಟ್ ನೋಡಿ ಫಾಲೋವರ್ ಗಳನ್ನು ಬೆಂಬಲ ವ್ಯಕ್ತಪಡಿಸಿದ್ದಾರೆ. ಎಲ್ಲಾ ಸರಿ ಹೋಗುತ್ತೆ ಬೇಸರ ಮಾಡಿಕೊಳ್ಳಬೇಡಿ ಎಂದು ಸಮಾಧಾನಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs BAN: ಮಹಿಳಾ ಏಷ್ಯಾ ಕಪ್ ಸೆಮಿಫೈನಲ್ ನಲ್ಲಿ ಭಾರತ ವರ್ಸಸ್ ಬಾಂಗ್ಲಾ: ಲೈವ್ ಇಲ್ಲಿ ವೀಕ್ಷಿಸಿ

ಮಹಿಳಾ ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಿಯ ಸೆಮಿಫೈನಲ್‌ನಲ್ಲಿ ಭಾರತಕ್ಕೆ ನಾಳೆ ಬಾಂಗ್ಲಾದೇಶ ಸವಾಲು

Australia one-day series: ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ ಸೇರ್ಪಡೆ

ಲಂಡನ್ ಬೀದಿಯಲ್ಲಿ ಪತ್ನಿ ಜೊತೆ ಸಾಮಾನ್ಯರಂತೆ ಸುತ್ತಿದ ವಿರಾಟ್ ಕೊಹ್ಲಿ: ಭಾರತದಲ್ಲಿದ್ದಿದ್ದರೆ ಹೀಗಾಗುತ್ತಿತ್ತಾ

ಹಳೆಯ ಸೇಡು… ಶ್ರೀಶಾಂತ್ ತನ್ನೆದುರೇ ಸಾಗುತ್ತಿದ್ದರೂ ಕ್ಯಾರೇ ಎನ್ನದೇ ಕೈ ಕಟ್ಟಿ ನಿಂತ ಸಂಜು ಸ್ಯಾಮ್ಸನ್: ವೈರಲ್ Video

ಮುಂದಿನ ಸುದ್ದಿ
Show comments