Webdunia - Bharat's app for daily news and videos

Install App

ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಬೇರೆ ಹೆಣ್ಣಿನ ಸಹವಾಸಕ್ಕೆ ಬಿದ್ದು ಪತ್ನಿಗೆ ಕಿರುಕುಳ ನೀಡುತ್ತಿದ್ದಾರಾ?!

Webdunia
ಬುಧವಾರ, 7 ಮಾರ್ಚ್ 2018 (13:24 IST)
ನವದೆಹಲಿ: ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಮೇಲೆ ಆರೋಪವೊಂದು ಕೇಳಿಬಂದಿದ್ದು ಇದಕ್ಕೆ  ಸ್ವತಃ ಶಮಿ ಉತ್ತರ ಕೊಟ್ಟಿದ್ದಾರೆ.

ಶಮಿ ಬೇರೆ ಹೆಣ್ಣಿನ ಜತೆ ಸಂಬಂಧವಿಟ್ಟುಕೊಂಡಿರುವುದಲ್ಲದೆ ಪತ್ನಿ ಹಸೀನ್ ಜಹಾನ್ ಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ವರದಿಗಳು ಬಂದಿದ್ದವು. ಇದಕ್ಕೆ ಪ್ರತಿಕ್ರಿಯಿಸಿರುವ ವೇಗಿ ಶಮಿ ಇದೆಲ್ಲಾ ಯಾರೋ ಬೇಕಂತಲೇ ಹಬ್ಬಿಸುತ್ತಿರುವ ಸುಳ್ಳು ಸುದ್ದಿಗಳು. ನನ್ನ ಹೆಸರು ಹಾಳು ಮಾಡುವ ಕುತಂತ್ರವಷ್ಟೇ’ ಎಂದು ಶಮಿ ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಸ್ಪಷ್ಟನೆ ಕೊಟ್ಟಿದ್ದಾರೆ.

ಶಮಿ ಪತ್ನಿಯ ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಮೊಹಮ್ಮದ್ ಶಮಿ ಮತ್ತು ಕುಟುಂಬದವರು ತಮಗೆ ಕಿರುಕುಳ ನೀಡುತ್ತಿದ್ದಾರೆ. ಅಷ್ಟೇ ಅಲ್ಲದೆ, ಕೊಲ್ಲುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಸಂದೇಶವೊಂದನ್ನು ಪೋಸ್ಟ್ ಮಾಡಲಾಗಿತ್ತು. ಇದರ ಬೆನ್ನಲ್ಲೇ ಮೊಹಮ್ಮದ್ ಶಮಿ ಸ್ಷಪ್ಟನೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್‌ ಕಿರೀಟ ಗೆದ್ದ ಬೆನ್ನಲ್ಲೇ ವಿಂಡೀಸ್‌ ಮೇಲೆ ಸವಾರಿ ಮಾಡುವತ್ತ ಟೀಂ ಇಂಡಿಯಾ

ಬಿಸಿಸಿಐ ಮುಂದೆ ಥಂಡಾ ಹೊಡೆದು ಏಷ್ಯಾ ಕಪ್ ಟ್ರೋಫಿ ವಾಪಸ್ ಮಾಡಿದ ಮೊಹ್ಸಿನ್ ನಖ್ವಿ

T20 ಕ್ರಿಕೆಟ್‌ ಬ್ಯಾಟಿಂಗ್ ರ್ಯಾಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ಅಭಿಷೇಕ್ ಶರ್ಮಾ

ಯೂತ್‌ ಟೆಸ್ಟ್‌: ಆಸ್ಟ್ರೇಲಿಯಾ ನೆಲದಲ್ಲೂ ಅಬ್ಬರಿಸಿ ಬೊಬ್ಬಿರಿದ 14ರ ಪೋರ ವೈಭವ್ ಸೂರ್ಯವಂಶಿ

ಏಷ್ಯಾ ಕಪ್ ಟ್ರೋಫಿ ಬೇಕಿದ್ರೆ ಸೂರ್ಯಕುಮಾರ್ ನೇ ನನ್ನತ್ರ ಬರಲಿ: ಮೊಹ್ಸಿನ್ ನಖ್ವಿ ಹೊಸ ನಖರಾ

ಮುಂದಿನ ಸುದ್ದಿ
Show comments