ಸರಸ್ವತಿ ಪೂಜೆ ಮಾಡಿದ ಕ್ರಿಕೆಟಿಗ ಮೊಹಮ್ಮದ್ ಶಮಿ ಪುತ್ರಿ! ನೆಟ್ಟಿಗರ ಪ್ರತಿಕ್ರಿಯೆ ಏನು ಗೊತ್ತಾ?

Webdunia
ಬುಧವಾರ, 5 ಫೆಬ್ರವರಿ 2020 (09:14 IST)
ಕೋಲ್ಕೊತ್ತಾ: ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಪುತ್ರಿ ಸರಸ್ವತಿ ಪೂಜೆ ಮಾಡಿ ಪಕ್ಕಾ ಹಿಂದೂ ಸಂಪ್ರದಾಯಸ್ಥ ಹುಡುಗಿಯಂತೆ ವೇಷ ತೊಟ್ಟುಕೊಂಡಿರುವ ಫೋಟೋ ಪ್ರಕಟಿಸಿದ್ದು, ಇದಕ್ಕೆ ಭಾರೀ ಪರ-ವಿರೋಧ ಅಭಿಪ್ರಾಯ ವ್ಯಕ್ತವಾಗಿದೆ.


ಮೂಲತಃ ಇಸ್ಲಾಂ ಧರ್ಮೀಯರಾದ ಶಮಿ ಹಿಂದೂ ಧರ್ಮದ ಆಚರಣೆ ಮಾಡಿದ ಪುತ್ರಿಯ ಫೋಟೋ ಪ್ರಕಟಿಸಿದ್ದಕ್ಕೆ ಹಲವರು ಅವರ ವಿಶಾಲ ಹೃದಯವನ್ನು ಕೊಂಡಾಡಿದರೆ, ಮತ್ತೆ ಕೆಲವು ಸಂಪ್ರದಾಯವಾದಿಗಳು ಕೆಂಗಣ್ಣು ಬೀರಿದ್ದಾರೆ.

ಶಮಿ ನೀವು ಮುಸ್ಲಿಂ. ಮಗಳಿಗೂ ಇಸ್ಲಾಂ ಧರ್ಮದ ವೇಷ ಹಾಕಿಸಿ. ಖುರಾನ್ ನಲ್ಲಿ ಹೇಳಿದಂತೆ ನಡೆದುಕೊಳ್ಳಿ ಎಂದು ಸಂಪ್ರದಾಯವಾದಿಗಳು ಶಮಿಗೆ ಪಾಠ ಮಾಡಿದರೆ, ಮತ್ತೆ ಕೆಲವರು ನಿಮ್ಮ ನಡೆ ಪಕ್ಕಾ ಭಾರತೀಯತೆಯನ್ನು ಸೂಚಿಸುತ್ತದೆ ಎಂದು ಹೊಗಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಮುಂದಿನ ಸುದ್ದಿ
Show comments