Webdunia - Bharat's app for daily news and videos

Install App

ದೇಶಕ್ಕಾಗಿ ಆಡುವುದಕ್ಕಿಂತ ಗೌರವ ಮತ್ತೊಂದಿಲ್ಲ: ಮೊಹಮ್ಮದ್ ಶಮಿ

Webdunia
ಸೋಮವಾರ, 16 ನವೆಂಬರ್ 2020 (10:57 IST)
ಸಿಡ್ನಿ: ಹಲವು ತಿಂಗಳುಗಳ ಬಳಿಕ ಟೀಂ ಇಂಡಿಯಾ ಕ್ರಿಕೆಟ್ ಸರಣಿ ಆಡಲಿಳಿಯುತ್ತಿದ್ದು, ದೇಶಕ್ಕಾಗಿ ಕ್ರಿಕೆಟ್ ಆಡುವುದೇ ಹೆಮ್ಮೆಯ ವಿಚಾರ ಎಂದು ವೇಗಿ ಮೊಹಮ್ಮದ್ ಶಮಿ ಹೇಳಿಕೊಂಡಿದ್ದಾರೆ.


ಇತ್ತೀಚೆಗೆ ನಡೆದ ಐಪಿಎಲ್ ನಲ್ಲಿ ಶಮಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಆಡಿದ್ದರು. ಆದರೆ ಟೀಂ ಇಂಡಿಯಾ ಪ್ರತಿಧಿಸುವ ಖುಷಿಯೇ ಬೇರೆ ಎಂದಿದ್ದಾರೆ. ‘ದೇಶಕ್ಕಾಗಿ ಆಡುವುದಕ್ಕಿಂತ ಹೆಮ್ಮೆಯ ವಿಚಾರ ಮತ್ತೊಂದಿಲ್ಲ. ಟೀಂ ಇಂಡಿಯಾ ನೆಟ್ ನಲ್ಲಿ ಆಡುವ ಬಹಳ ದಿನಗಳ ಕಾಯುವಿಕೆ ಇಂದಿಗೆ ಕೊನೆಯಾಗಿದೆ. ಆಸ್ಟ್ರೇಲಿಯಾ ಸರಣಿಗಾಗಿ ಎದುರು ನೋಡುತ್ತಿದ್ದೇನೆ’ ಎಂದು ಶಮಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments