Webdunia - Bharat's app for daily news and videos

Install App

ವೇಗಿ ಮೊಹಮ್ಮದ್ ಶಮಿಗೆ ಹೆಸರು ಹೇಳದೆಯೇ ಹೀಗೆಂದು ಕಾಮೆಂಟ್ ಮಾಡಿದ ಪತ್ನಿ ಹಸೀನ್ ಜಹಾನ್

Webdunia
ಮಂಗಳವಾರ, 25 ಜೂನ್ 2019 (09:32 IST)
ಲಂಡನ್: ಟೀಂ ಇಂಡಿಯಾಗೆ ಅಫ್ಘಾನಿಸ್ತಾನ ವಿರುದ್ಧ ರೋಚಕ ಗೆಲುವು ಕೊಡಿಸಲು ನೆರವಾದ ವೇಗಿ ಮೊಹಮ್ಮದ್ ಶಮಿಗೆ ಅವರ ಪತ್ನಿ ಪರೋಕ್ಷವಾಗಿ ಅಭಿನಂದನೆ ಸಲ್ಲಿಸಿದ್ದಾರೆ.


ಶಮಿ ಮೇಲೆ ಲೈಂಗಿಕ ಕಿರುಕುಳ, ಗೃಹ ಹಿಂಸೆ ಆರೋಪ ಹೊರಿಸಿ ಪತ್ನಿ ಹಸೀನ್ ಜಹಾನ್ ಪ್ರತ್ಯೇಕವಾಗಿ ಜೀವನ ನಡೆಸುತ್ತಿದ್ದಾರೆ. ಇದೀಗ ಅಫ್ಘಾನಿಸ್ತಾನದ ವಿರುದ್ಧದ ಪಂದ್ಯದಲ್ಲಿ ಶಮಿ ಪ್ರದರ್ಶನ ನೋಡಿದ ಪತ್ನಿ ಜಹಾನ್ ಅವರ ಹೆಸರು ನೇರವಾಗಿ ಹೇಳದೇ ಪರೋಕ್ಷವಾಗಿ ಅಭಿನಂದಿಸಿದ್ದಾರೆ.

ಈ ಮಹತ್ವದ ಟೂರ್ನಿಯಲ್ಲಿ ದೇಶಕ್ಕಾಗಿ ಅತ್ಯುನ್ನತ ಪ್ರದರ್ಶನ ನೀಡುವುದು ಯಾವುದೇ ಕ್ರಿಕೆಟಿಗರಿಗೆ ಗೌರವದ ವಿಚಾರ ಎಂದು ಶಮಿ ಹೆಸರು ಹೇಳದೆಯೇ ಖಾಸಗಿ ಮಾಧ್ಯಮವೊಂದರಲ್ಲಿ ಜಹಾನ್ ಅಭಿನಂದನೆ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ