Webdunia - Bharat's app for daily news and videos

Install App

ಖಾಸಗಿ ಪ್ರಶ್ನೆ ಕೇಳಿದ ಪತ್ರಕರ್ತನ ಮೇಲೆ ಹಲ್ಲೆ ಮಾಡಿದ ಟೀಂ ಇಂಡಿಯಾ ಕ್ರಿಕೆಟಿಗನ ಪತ್ನಿ

Webdunia
ಬುಧವಾರ, 14 ಮಾರ್ಚ್ 2018 (10:20 IST)
ಕೋಲ್ಕೊತ್ತಾ: ಟೀಂ ಇಂಡಿಯಾ ಕ್ರಿಕೆಟಿಗ, ಪತಿ ಮೊಹಮ್ಮದ್ ಶಮಿ ವಿರುದ್ಧ ಗೃಹ ಹಿಂಸೆ ಪ್ರಕರಣ ದಾಖಲಿಸಿರುವ ಹಸೀನ್ ಜಹಾನ್ ಇದರ ನಡುವೆ ಅವಾಂತರ ಮಾಡಿಕೊಂಡಿದ್ದಾರೆ.

ಪತಿಯ ಜತೆಗೆ ಬಿರುಕಿನ ಹಿನ್ನಲೆಯಲ್ಲಿ ಖಾಸಗಿ ವಾಹಿನಿಯ ಪತ್ರಕರ್ತರೊಬ್ಬರು ವೈಯಕ್ತಿಕ ಪ್ರಶ್ನೆ ಕೇಳಿದ್ದಕ್ಕೆ ಹಸೀನ್ ಉತ್ತರಿಸದೇ ಮುನ್ನಡೆದರು. ಆದರೂ ಬಿಡದೇ ಹಿಂಬಾಲಿಸಿದ ಪತ್ರಕರ್ತನ ಮೇಲೆ ಸಿಟ್ಟಿಗೆದ್ದ ಹಸೀನ್ ಕ್ಯಾಮರಾಗೆ ಹಾನಿ ಮಾಡಿದ್ದಲ್ಲದೆ ಹಲ್ಲೆ ನಡೆಸಿದ್ದಾರೆನ್ನಲಾಗಿದೆ. ಇದಾದ ಬಳಿಕ ಆಕೆ ತಮ್ಮ ಕಾರು ಹತ್ತಿ ಅಲ್ಲಿಂದ ತೆರಳಿದರು ಎನ್ನಲಾಗಿದೆ.

ಘಟನೆ ಬಗ್ಗೆ ಹಸೀನ್ ಪರ ವಕೀಲರು ಪ್ರತಿಕ್ರಿಯಿಸಿದ್ದು, ತಮ್ಮ ಕಕ್ಷಿದಾರರ ನಡೆ ಸರಿಯಾಗಿಯೇ ಇತ್ತು. ಆ ಪತ್ರಕರ್ತರು ತೀರಾ ಖಾಸಗಿ ಪ್ರಶ್ನೆ ಕೇಳಿದ್ದಕ್ಕೆ ಕೆಂಡಾಮಂಡಲರಾದರು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಫಾಲೋ ಆನ್ ಹೇರಿಯೂ ಗೆಲ್ಲಲಾಗಲಿಲ್ಲ… ಡ್ರೆಸ್ಸಿಂಗ್ ರೂಂನಲ್ಲಿ ಶುಭಮನ್ ಗಿಲ್ ಗೆ ಗಂಭೀರ್ ಕ್ಲಾಸ್

INDvsSL: ವಿಕೆಟ್ ಬೀಳುತ್ತಿಲ್ಲ ಎಂದಾಗ ನಂಬಿಕೆಯ ಮೊರೆ ಹೋದ ಸಿರಾಜ್, ಮ್ಯಾಜಿಕ್ ಮಾಡಿದಾಗ ಬಿತ್ತು ವಿಕೆಟ್

INDvsSL: ಶ್ರೀಲಂಕಾಗೆ ಫಾಲೋ ಆನ್ ಹೇರಿ ತಲೆಮೇಲೆ ಕೈಹೊತ್ತ ಟೀಂ ಇಂಡಿಯಾ, ಪೆವಿಲಿಯನ್ ನಲ್ಲೇ ಗಂಭೀರ್ ಸಿಟ್ಟು

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮತ್ತೊಂದು ಆಕ್ರಮಣಕಾರೀ ನಿರ್ಧಾರ

INDvsSL: ಕಾದು ಕಾದು ಸಾಕಾಯ್ತು.. ಕೊನೆಗೂ ಧ್ರುವ ಜ್ಯುರೆಲ್ ಶತಕ ಸಿಡಿಸಿದಾಗ ಗಿಲ್, ಗಂಭೀರ್ ರಿಯಾಕ್ಷನ್ ಹೇಗಿತ್ತು ಗೊತ್ತಾ Video

ಮುಂದಿನ ಸುದ್ದಿ
Show comments