Select Your Language

Notifications

webdunia
webdunia
webdunia
webdunia

ರಾಷ್ಟ್ರಗೀತೆ ಹಾಡುವಾಗ ಕಣ್ಣೀರು ಹಾಕಿದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್

ಮೊಹಮ್ಮದ್ ಸಿರಾಜ್
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ತೃತೀಯ ಟೆಸ್ಟ್ ಪಂದ್ಯಕ್ಕೆ ಮೊದಲು ರಾಷ್ಟ್ರಗೀತೆ ಹಾಡುವಾಗ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಭಾವುಕರಾಗಿ ಕಣ್ಣೀರು ಹರಿಸಿದ ಘಟನೆ ನಡೆದಿದೆ.


ರಾಷ್ಟ್ರಗೀತೆ ಕೇಳುವಾಗ ದೇಶಪ್ರೇಮಿಯಾದವರಿಗೆ ಎದೆಯುಬ್ಬಿ ಬರುವುದು ಸಹಜ. ಅದೇ ರೀತಿ ಸಿರಾಜ್ ಗೂ ಆಗಿದೆ. ಇತ್ತೀಚೆಗಷ್ಟೇ ತಂದೆಯನ್ನು ಕಳೆದುಕೊಂಡಿದ್ದ ಸಿರಾಜ್ ಇಂದು ಪಂದ್ಯಕ್ಕೆ ಮೊದಲು ಸಾಲಿನಲ್ಲಿ ನಿಂತು ರಾಷ್ಟ್ರಗೀತೆಗೆ ಗೌರವ ಸಲ್ಲಿಸುವಾಗ ಕಣ್ಣೀರು ಒರೆಸಿಕೊಳ್ಳುತ್ತಿದ್ದುದು ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತ-ಆಸೀಸ್ ಟೆಸ್ಟ್: ಮಳೆ ನಡುವೆಯೂ ಟೀಂ ಇಂಡಿಯಾ ಬೌಲಿಂಗ್ ಕರಾಮತ್ತು