ರಾಂಚಿಯಲ್ಲಿ ಧೋನಿ ಕೊನೇ ಆಟ?

Webdunia
ಬುಧವಾರ, 26 ಅಕ್ಟೋಬರ್ 2016 (11:35 IST)
ರಾಂಚಿ: ನ್ಯೂಜಿಲೆಂಡ್ ವಿರುದ್ಧ ಇಂದು ರಾಂಚಿಯಲ್ಲಿ ನಡೆಯಲಿರುವ ಏಕದಿನ ಪಂದ್ಯ ನಾಯಕ ಎಂ ಎಸ್ ಧೋನಿ ತವರಿನಲ್ಲಿ ಆಡುವ ಕೊನೇ ಆಟವಾ? ಹೀಗೊಂದು ಅನುಮಾನ ಕಾಡುತ್ತಿದೆ.

35 ವರ್ಷದ ಧೋನಿ ಈಗಾಗಲೇ ಟೆಸ್ಟ್ ಕ್ರಿಕೆಟ್ ನಿಂದ ನಿವೃತ್ತಿ ಪಡೆದಿದ್ದಾರೆ. ಏಕದಿನ ಪಂದ್ಯಗಳಲ್ಲಿ ಅವರು ಮೊದಲಿನಂತೆ ಆಡುತ್ತಿಲ್ಲ. ಅವರನ್ನು ನಾಯಕತ್ವದಿಂದ ಕೆಳಗಿಳಿಸಬೇಕು ಎಂಬ ಮಾತುಗಳು ಕೇಳಿಬರುತ್ತಿದೆ.  ಸ್ವತಃ ಧೋನಿ ಕೂಡಾ ತನ್ನಲ್ಲಿ ಮೊದಲಿನಂತೆ ಸ್ಟ್ರೈಕ್ ರೊಟೇಟ್ ಮಾಡುವ ಶಕ್ತಿ ಉಳಿದಿಲ್ಲ ಎಂದು ಹೇಳಿಕೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಧೋನಿ ಪಾಲಿಗೆ ರಾಂಚಿ ಕೊನೆಯ ಪಂದ್ಯವಾಗಬಹುದು ಎನ್ನಲಾಗುತ್ತಿದೆ. ಹೀಗಾಗಿ ಭಾರತ ಎರಡು ಕಾರಣಕ್ಕೆ ಈ ಪಂದ್ಯ ಗೆಲ್ಲಬೇಕಾಗಿದೆ. ಭಾರತ ಇಂದು ಗೆದ್ದರೆ ಸರಣಿ ಗೆಲುವು ಸಿಗುತ್ತದೆ ಮತ್ತು ಧೋನಿ ಕೊನೆಯ ಪಂದ್ಯವಾಗಬಹುದು ಎಂಬ ಕಾರಣಕ್ಕಾಗಿಯೂ ಭಾರತ ಗೆಲ್ಲಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಮುಂದಿನ ಸರಣಿಯ ವೇಳಾಪಟ್ಟಿ ಇಲ್ಲಿದೆ

ಅತ್ಯಾಚಾರ ಪ್ರಕರಣ: ದೆಹಲಿ ಕ್ಯಾಪಿಟಲ್ಸ್‌ ವಿಕೆಟ್ ಕೀಪರ್‌ ಅಭಿಷೇಕ್ ಪೊರೆಲ್‌ಗೆ ಬಂಧನ ಭೀತಿ

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಎಲ್ಲರೂ ಫುಟ್ಬಾಲ್ ಫೈನಲ್ ನೋಡ್ತಿರುವಾಗ ಮೇಕೆ ಬಂದು ಹೀಗೆ ಮಾಡೋದಾ Video

IND vs ENG: ರೋಹಿತ್ ಶರ್ಮಾ ಔಟಾಗಿ ಹೋಗುತ್ತಿದ್ದಾಗ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ Video

ಮುಂದಿನ ಸುದ್ದಿ
Show comments