Daily Horoscope

ನಮಗೆ ಕೊಕ್ ಕೊಡುವ ನಿರ್ಧಾರದಿಂದ ಬೇಸರವಿಲ್ಲ ಎಂದ ಬಿಸಿಸಿಐ ಆಯ್ಕೆ ಸಮಿತಿ ಎಂಎಸ್ ಕೆ ಪ್ರಸಾದ್

Webdunia
ಬುಧವಾರ, 4 ಡಿಸೆಂಬರ್ 2019 (09:18 IST)
ಮುಂಬೈ: ರಾಷ್ಟ್ರೀಯ ಆಯ್ಕೆ ಸಮಿತಿ ಅವಧಿ ಮುಕ್ತಾಯಗೊಂಡಿರುವ ಹಿನ್ನಲೆಯಲ್ಲಿ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ ಬಿಸಿಸಿಐ ಕೈಗೊಳ್ಳುವ ಯಾವುದೇ ನಿರ್ಧಾರಕ್ಕೆ ಬದ್ಧ ಎಂದಿದ್ದಾರೆ.


ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ ಸೇರಿದಂತೆ ಐವರು ಸದಸ್ಯರ ಅವಧಿ ವಿಸ್ತರಣೆ ಇಲ್ಲ ಎಂದು ಈಗಾಗಲೇ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸ್ಪಷ್ಟಪಡಿಸಿದ್ದಾರೆ. ಪ್ರಸಾದ್ ನೇತೃತ್ವದ ಆಯ್ಕೆ ಸಮಿತಿ ಕಾರ್ಯವೈಖರಿ ಬಗ್ಗೆ ಹಲವು ಮಾಜಿ ಕ್ರಿಕೆಟಿಗರು ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಎಂಎಸ್ ಕೆ ಪ್ರಸಾದ್ ನಮ್ಮ ಕಾರ್ಯವೈಖರಿ ನಮಗೆ ತೃಪ್ತಿ ತಂದಿದೆ. ನಮ್ಮ ಮೂರು ವರ್ಷದ ಅವಧಿ ಮುಕ್ತಾಯವಾಗಿದೆ. ಅವಧಿ ವಿಸ್ತರಣೆ ನಿರ್ಧಾರ ನಮ್ಮ ಕೈಯಲ್ಲಿಲ್ಲ. ಬಿಸಿಸಿಐ ಏನು ನಿರ್ಧಾರ ತೆಗೆದುಕೊಳ್ಳುತ್ತದೋ ಅದಕ್ಕೆ ನಾವು ಬದ್ಧರಾಗಿರುತ್ತೇವೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments