Webdunia - Bharat's app for daily news and videos

Install App

ನನ್ನ ನಾಮಬಲವೊಂದೇ ಸಾಕು ಟೀಂ ಇಂಡಿಯಾ ಕೋಚ್ ಆಗಲು: ವೀರೇಂದ್ರ ಸೆಹ್ವಾಗ್

Webdunia
ಭಾನುವಾರ, 18 ಜೂನ್ 2017 (06:40 IST)
ನವದೆಹಲಿ: ಟೀಂ ಇಂಡಿಯಾ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದವರ ಪೈಕಿ ಮಾಜಿ ಸ್ಪೋಟಕ ಬ್ಯಾಟ್ಸ್ ಮನ್ ವೀರೇಂದ್ರ ಸೆಹ್ವಾಗ್ ಕೂಡಾ ಒಬ್ಬರು. ಆದರೆ ಅವರ ಅರ್ಜಿ ಎಲ್ಲರ ಕುತೂಹಲ ಕೆರಳಿಸಿತ್ತು.

 
ಕೇವಲ ಎರಡು ಲೈನ್ ಗಳ ನಾಮಪತ್ರ ಸಲ್ಲಿಸಿದ್ದ ಸೆಹ್ವಾಗ್ ಎಲ್ಲರ ಹುಬ್ಬೇರುವಂತೆ ಮಾಡಿದ್ದರು. ಸ್ವಲ್ಪ ವಿಸ್ತೃತವಾಗಿ ವ್ಯಕ್ತಿ ಪರಿಚಯದ ಸಮೇತ (ಸಿವಿ) ಅರ್ಜಿ ಹಾಕಿ ಎಂದು ಬಿಸಿಸಿಐಯೇ ಸೂಚಿಸಿತ್ತು. ಆದರೂ ಸೆಹ್ವಾಗ್ ಕ್ಯಾರೇ ಎಂದಿಲ್ಲ. ಅದರ ಬದಲಿಗೆ ಹೇಳಿಕೆಯೊಂದನ್ನು ನೀಡಿದ್ದಾರೆ.

‘ಮಾಧ್ಯಮಗಳಿಂದ ನನಗೆ ಈ ವಿಷಯ ಗೊತ್ತಾಯಿತು. ಒಂದು ವೇಳೆ ನಾನು ಅರ್ಜಿ ಜತೆಗೆ ಸಿವಿ ಯನ್ನೂ ಕಳುಹಿಸಬೇಕೆಂದಿದ್ದರೆ ನನ್ನ ಹೆಸರೇ ಸಾಕಾಗಿತ್ತು’ ಎಂದು ಸೆಹ್ವಾಗ್ ಹೇಳಿದ್ದಾರೆ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೂರನೇ ಟೆಸ್ಟ್‌ನ ಕೊನೆಯಲ್ಲಿ ಸಿರಾಜ್‌ ಔಟಾದಾಗ ಏನನ್ನಿಸಿತು: ಶುಭಮನ್‌ ಗಿಲ್‌ಗೆ ಕಿಂಗ್ಸ್‌ ಚಾರ್ಲ್ಸ್‌ ಪ್ರಶ್ನೆ

IND vs ENG: ಹಾರ್ಟ್ ಬ್ರೇಕ್ ನಂತರ ಟೀಂ ಇಂಡಿಯಾ ಮುಂದಿನ ಟೆಸ್ಟ್ ಪಂದ್ಯ ಯಾವಾಗ, ಎಲ್ಲಿ

ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಆಡ್ತಾರಾ, ಕ್ಯಾಪ್ಟನ್ ಗಿಲ್ ಹೇಳಿದ್ದೇನು

ಲೈಂಗಿಕ ಕಿರುಕುಳ ಪ್ರಕರಣ: ಆರ್‌ಸಿಬಿ ಆಟಗಾರ ಯಶ್ ದಯಾಳ್‌ಗೆ ತಾತ್ಕಾಲಿಕ ರಿಲೀಫ್‌

WI vs AUS: ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಕನಿಷ್ಠ ಮೊತ್ತಕ್ಕೆ ಔಟಾದ ವೆಸ್ಟ್ ಇಂಡೀಸ್

ಮುಂದಿನ ಸುದ್ದಿ
Show comments