ಲಾರ್ಡ್ಸ್ ಅಂಗಣದಲ್ಲಿ ಯುವಿ-ಕೈಫ್ ಜೋಡಿ ಫೋಟೋ ನೋಡಿ ಬೆಚ್ಚಿಬಿದ್ದ ನಾಸಿರ್ ಹುಸೇನ್

Webdunia
ಶನಿವಾರ, 25 ಮೇ 2019 (08:08 IST)
ಲಂಡನ್: 2002 ರ ನ್ಯಾಟ್ ವೆಸ್ಟ್ ಸರಣಿಯಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ ಫೈನಲ್ ಪಂದ್ಯವನ್ನು ಗೆದ್ದಿದ್ದು, ಗೆದ್ದ ಮೇಲೆ ಗಂಗೂಲಿ ಶರ್ಟ್ ಬಿಚ್ಚಿ ಕುಣಿದಾಡಿದ್ದು ಇಂದಿಗೂ ಕ್ರಿಕೆಟ್ ಪ್ರಿಯರ ಮನಸ್ಸಲ್ಲಿ ಹಸಿರಾಗಿದೆ.


ಅಂದು ಭಾರತವನ್ನು ಅಸಾಧ್ಯ ಗೆಲುವಿನತ್ತ ಕೊಂಡೊಯ್ದಿದ್ದು ಟೀಂ ಇಂಡಿಯಾ ಬ್ಯಾಟ್ಸ್ ಮನ್ ಗಳಾದ ಯುವರಾಜ್ ಸಿಂಗ್ ಮತ್ತು ಮೊಹಮ್ಮದ್ ಕೈಫ್ ಜೋಡಿ. ಆ ಮ್ಯಾರಥಾನ್ ಇನಿಂಗ್ಸ್ ಆಡಿದ ಜೋಡಿ ಇದೀಗ ಮತ್ತೆ ಲಾರ್ಡ್ಸ್ ಅಂಗಣದಲ್ಲಿ ಜತೆಯಾಗಿ ನಿಂತು ಫೋಟೋ ತೆಗೆಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ.

ಇದನ್ನು ನೋಡಿದ ಅಂದು ಇಂಗ್ಲೆಂಡ್ ನಾಯಕರಾಗಿದ್ದ ನಾಸಿರ್ ಹುಸೇನ್ ಪ್ರತಿಕ್ರಿಯಿಸಿದ್ದು ‘ಈ ಫೋಟೋ ನೋಡುತ್ತಾ ಬೆಳಗಾಗಲು ಯಾರೂ ಇಷ್ಟಪಡಲ್ಲ. ಇಂದಿಗೂ ಅಂದಿನ ಇವರ ಆಟ ನೆನೆಸಿಕೊಂಡರೆ ರಾತ್ರಿಯೂ ಬೆಚ್ಚಿಬೀಳುವ ಕನಸು ಬೀಳುತ್ತೆ’ ಎಂದು ಹುಸೇನ್ ತಮಾಷೆಯಾಗಿ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್‌ ಕೊಹ್ಲಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಆಲೂರಿನಲ್ಲಿ ಕಣಕ್ಕಿಳಿಯಲಿದ್ದಾರೆ ಭಾರತದ ಸ್ಟಾರ್‌ ಬ್ಯಾಟರ್‌

ಸ್ಮೃತಿ ಮಂಧಾನ ಜೊತೆ ಮದುವೆ ಆಗುತ್ತೋ ಇಲ್ವೋ ಆತಂಕದಲ್ಲಿ ಎಲ್ಲಿ ಸೇರಿದ್ದಾರೆ ನೋಡಿ ಪಾಲಾಶ್ ಮುಚ್ಚಲ್

ಸ್ಮೃತಿ ಮಂಧಾನ ಮದುವೆ ಬಗ್ಗೆ ಕೊನೆಗೂ ಸ್ಪಷ್ಟ ನಿರ್ಧಾರ ಹೇಳಿದ ಸಹೋದರ: ಫ್ಯಾನ್ಸ್ ಶಾಕ್

ಸ್ಮೃತಿ ಮಂಧಾನ, ಪಾಲಾಶ್ ಮುಚ್ಚಲ್ ಹೊಸ ಮದುವೆ ದಿನಾಂಕ ಫಿಕ್ಸ್

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ಮುಂದಿನ ಸುದ್ದಿ
Show comments