Webdunia - Bharat's app for daily news and videos

Install App

ಐಪಿಎಲ್ 2022: ಕೆಎಲ್ ರಾಹುಲ್ ರನ್ನು ಸ್ವಾರ್ಥಿ ಎಂದ ನೆಟ್ಟಿಗರು

Webdunia
ಗುರುವಾರ, 26 ಮೇ 2022 (10:10 IST)
ಕೋಲ್ಕೊತ್ತಾ: ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೋ ನಾಯಕ ಕೆಎಲ್ ರಾಹುಲ್ ಬ್ಯಾಟಿಂಗ್ ಈಗ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ.

ರಾಹುಲ್ ಈ ಪಂದ್ಯದಲ್ಲಿ ಲಕ್ನೋ ಪರ ಅರ್ಧಶತಕ ಸಿಡಿಸಿ ಗರಿಷ್ಠ ಸ್ಕೋರರ್ ಎನಿಸಿಕೊಂಡಿರಬಹುದು. ಆದರೆ 208 ರನ್ ಗಳ ಬೃಹತ್ ಮೊತ್ತ ಬೆನ್ನಟ್ಟುವಾಗ ಅವರ ಬ್ಯಾಟಿಂಗ್ ರೀತಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ.

ಅರ್ಧಶತಕ ಗಳಿಸಲು 43 ಬಾಲ್ ಬಳಸಿದ ಕೆಎಲ್ ರಾಹುಲ್ ರನ್ನು ಫ್ಯಾನ್ಸ್ ಸ್ವಾರ್ಥಿ ಎಂದು ಜರೆದಿದ್ದಾರೆ. ಇಷ್ಟು ದೊಡ್ಡ ಮೊತ್ತ ಬೆನ್ನಟ್ಟುವಾಗಲೂ ರಾಹುಲ್ ಕೇವಲ ತಮ್ಮ ವೈಯಕ್ತಿಕ ಸಾಧನೆ ಬಗ್ಗೆ ಮಾತ್ರ ಚಿಂತಿಸಿದರು ಎಂದು ನೆಟ್ಟಿಗರು ಜರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments