ಕೆಎಲ್ ರಾಹುಲ್ ಅವಗಣನೆ: ನೆಟ್ಟಿಗರಿಂದ ತೀವ್ರ ಟೀಕೆ

Webdunia
ಶನಿವಾರ, 26 ಡಿಸೆಂಬರ್ 2020 (09:14 IST)
ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದ ಆಡುವ ಬಳಗದಿಂದ ಕೆಎಲ್ ರಾಹುಲ್ ರಂತಹ ಅನುಭವಿ ಆಟಗಾರರನ್ನು ಕೈ ಬಿಟ್ಟಿದ್ದಕ್ಕೆ ಟೀಂ ಇಂಡಿಯಾ ವಿರುದ್ಧ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ರಾಹುಲ್ ಗೆ ಅವಕಾಶ ನೀಡಬಹುದು ಎಂದೇ ಎಲ್ಲರೂ ಲೆಕ್ಕಾಚಾರ ಹಾಕಿದ್ದರು. ಆದರೆ ರವೀಂದ್ರ ಜಡೇಜಾರನ್ನು ತಂಡಕ್ಕೆ ಕರೆಸಿಕೊಳ್ಳಲಾಗಿದೆ. ಹನುಮ ವಿಹಾರಿ ಅಥವಾ ಸ್ವತಃ ನಾಯಕ ಅಜಿಂಕ್ಯಾ ರೆಹಾನೆಗಿಂತ ರಾಹುಲ್ ಉತ್ತಮ ಬ್ಯಾಟ್ಸ್ ಮನ್. ವಿರಾಟ್ ಅನುಪಸ್ಥಿತಿಯಲ್ಲಿ ತಂಡದ ಬ್ಯಾಟಿಂಗ್ ಗೆ ಅವರಿದ್ದರೆ ಬಲ ತುಂಬುತ್ತಿತ್ತು. ಆದರೆ ಅವರನ್ನೇ ಹೊರಗಿಟ್ಟು ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಮತ್ತೆ ಭಾರೀ ದೊಡ್ಡ ತಪ್ಪು ಮಾಡಿದೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರ: ಪೋಷಕರ ತೀರ್ಮಾನವೇನು ಗೊತ್ತಾ

ಶ್ರೇಯಸ್ ಅಯ್ಯರ್ ಆರೋಗ್ಯ ಸ್ಥಿತಿ ಗಂಭೀರ: ಐಸಿಯುವಿನಲ್ಲಿ ಚಿಕಿತ್ಸೆ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಆಡುವ ಮುಂದಿನ ಪಂದ್ಯ ಯಾವಾಗ ಇಲ್ಲಿದೆ ಡೀಟೈಲ್ಸ್

ಟೀಂ ಇಂಡಿಯಾಗೆ ಮತ್ತೆ ಶುರು ಹರ್ಷಿತ್ ರಾಣಾ ತಲೆನೋವು

Womens World Cup:ಧಾರಾಕಾರ ಮಳೆಗೆ ಕೊಚ್ಚಿ ಹೋದ ಭಾರತ–ಬಾಂಗ್ಲಾದೇಶ ಪಂದ್ಯ

ಮುಂದಿನ ಸುದ್ದಿ
Show comments