Webdunia - Bharat's app for daily news and videos

Install App

ಮಂಗಳೂರಿನಲ್ಲಿ ಕ್ರಿಸ್ ಗೇಲ್: ಮುಗಿಬಿದ್ದ ಜನಸಾಗರ

Webdunia
ಭಾನುವಾರ, 5 ಫೆಬ್ರವರಿ 2017 (16:04 IST)
ಮಂಗಳೂರಿನ ಜನತೆ ಇಂದು ಮುಂಜಾನೆ ಒಂದು ಕ್ಷಣಕ್ಕೆ ತಮ್ಮನ್ನು ತಾವು ನಂಬದಾದರು. ಟಿವಿಯಲ್ಲಿ ನೋಡಿ ಖುಷಿ ಪಡುತ್ತಿದ್ದ ವ್ಯಕ್ತಿ ಅವರ ಕಣ್ಣ ಮುಂದೆಯೇ ನಿಂತಿದ್ದ. 
ಹೌದು, ಭಾರತದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ವೆಸ್ಟ್ ಇಂಡಿಸ್‌ನ ಸ್ಪೋಟಕ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್ ಇಂದು ಬೆಳಿಗ್ಗೆ ಮಂಗಳೂರಿಗೆ ಆಗಮಿಸಿದ್ದರು.
 
ನಗರದ ಬಲ್ಮಠದಲ್ಲಿ ವೈನ್ ಗೇಟ್ ಬಾರ್ ಆ್ಯಂಡ್ ರೆಸ್ಟೋರೆಂಟ್ ಉದ್ಘಾಟನೆಗೆ ಆಗಮಿಸಿದ್ದ ಅವರನ್ನು ಹಣೆಗೆ ಕುಂಕುಮ ಇಟ್ಟು, ಹೂ ಮಾಲೆ ಹಾಕಿ, ಸಾಂಪ್ರದಾಯಿಕವಾಗಿ ಆರತಿ ಬೆಳಗಿ ಸ್ವಾಗತಿಸಲಾಯಿತು.
 
ಸಮಾರಂಭದ ನಡುವೆ ಎಳನೀರು ಕುಡಿದ ರಾಯಲ್ ಚಾಲೆಂಜರ್ಸ್ ಆಟಗಾರ 'ಮಂಗಳೂರು ಫೆಂಟಾಸ್ಟಿಕ್'  ಎಂದು ಉದ್ಗರಿಸಿದರು. 
 
ಗೇಲ್ ಆಗಮನದ ಸುದ್ದಿ ಹರಿದಾಡುತ್ತಿದ್ದಂತೆ ನೂರಾರು ಕ್ರಿಕೆಟ್ ಅಭಿಮಾನಿಗಳು ಸ್ಥಳದಲ್ಲಿ ಸೇರಿದ್ದು ನೂಕುನುಗ್ಗಲಿನ ನಡುವೆ ಗೇಲ್ ರೋಡ್ ಶೋ ನಡೆಸಿದರು. 
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Doha Diamond League: ಜಾವೆಲಿನ್‌ ಥ್ರೋನಲ್ಲಿ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ: ಹಳೆಯ ದಾಖಲೆಗಳು ಉಡೀಸ್‌

IPL 2025: ಪಂದ್ಯ ಪುನರ್‌ ಆರಂಭಗೊಳ್ಳುತ್ತಿದ್ದ ಹಾಗೇ ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

Rohit Sharma:ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಗಾಟಿಸಿದ ವಿಶೇಷ ವ್ಯಕ್ತಿಗಳು ಯಾರು ವಿಡಿಯೋ ನೋಡಿ

Pakistan, India: ಭಾರತ-ಪಾಕ್ ನಡುವಿನ ಉದ್ವಿಗ್ನತೆಯಿಂದಾಗಿ ಬಾಂಗ್ಲಾದೇಶದ ಪಾಕಿಸ್ತಾನ ಪ್ರವಾಸ ರದ್ದಾಗುವ ಸಾಧ್ಯತೆ

IPL 2025: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಟಿಮ್ ಡೇವಿಡ್ ನೀರಾಟ, Video Viral

ಮುಂದಿನ ಸುದ್ದಿ
Show comments