Webdunia - Bharat's app for daily news and videos

Install App

‘ನನ್ನ ಧೋನಿ ಮಧ್ಯೆ ಯಾರಿಗೂ ಹುಳಿ ಹಿಂಡಲಾಗದು’

Webdunia
ಮಂಗಳವಾರ, 7 ನವೆಂಬರ್ 2017 (07:57 IST)
ಮುಂಬೈ: ಧೋನಿ ಮತ್ತು ವಿರಾಟ್ ಕೊಹ್ಲಿ ಟೀಂ ಇಂಡಿಯಾದ ಕುಚುಕು ಗೆಳಯರು. ಈ ಮಾಜಿ-ಹಾಲಿ ನಾಯಕರ ಮಧ್ಯೆ ವಿರಸವಿದೆಯೇ ಎಂದು ಗಾಸಿಪ್ ಪ್ರಿಯರು ಹುಡುಕುತ್ತಿರುತ್ತಾರೆ.

 
ಆದರೆ ಸ್ವತಃ ವಿರಾಟ್ ಕೊಹ್ಲಿ ಅಂತಹವರಿಗೆ ತಕ್ಕ ಏಟು ಕೊಟ್ಟಿದ್ದಾರೆ. ಯಾವುದೇ ಕಾರಣಕ್ಕೂ ನಮ್ಮ ನಡುವೆ ಹುಳಿ ಹಿಂಡಲಾಗದು. ಅಂತಹ ಯಾವುದೇ ಕಸರತ್ತುಗಳೂ ನಮ್ಮ ಸಂಬಂಧವನ್ನು ಹಾಳು ಮಾಡದು ಎಂದು ಕೊಹ್ಲಿ ಹೇಳಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿರುವ ಕೊಹ್ಲಿ ನಾವು ಅಂತಹ ಸುದ್ದಿಗಳನ್ನು ಓದುವುದೂ ಇಲ್ಲ. ಯಾರಾದರೂ ನಮಗೆ ನಿಮ್ಮ ಮಧ್ಯೆ ಭಿನ್ನಾಬಿಪ್ರಾಯಗಳಿವೆಯೇ ಎಂದು ಕೇಳಿದರೆ ನಕ್ಕು ಬಿಡುತ್ತೇವೆ ಎಂದು ಕೊಹ್ಲಿ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಗ್ಲೆಂಡ್ ವಿರುದ್ಧ ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಯಾರು

ಮಹಿಳಾ ಚೆಸ್ ವಿಶ್ವ ಕಪ್ ಗೆದ್ದು ಚಾರಿತ್ರಿಕ ಸಾಧನೆ ಮೆರೆದ ಭಾರತದ ದಿವ್ಯಾ ದೇಶ್‌ಮುಖ್‌

ರಿಷಭ್ ಪಂತ್ ಎದೆಗಾರಿಕೆ, ವ್ಯಕ್ತಿತ್ವ ಮುಂದಿನ ಪೀಳಿಗೆಗೂ ಸ್ಫೂರ್ತಿ: ಗೌತಮ್ ಗಂಭೀರ್ ಬಿಚ್ಚುಮಾತು

ನಿಮ್ಗೆ ಸ್ವಿಂಗ್ ಆಡುವ ಯೋಗ್ಯತೆ ಇಲ್ಲ ಎಂದ ಹ್ಯಾರಿ ಬ್ರೂಕ್ ಗೆ ಕೆಎಲ್ ರಾಹುಲ್ ಉತ್ತರ ಏನಿತ್ತು ಗೊತ್ತಾ

Video: ಡ್ರಾ ಮಾಡಿಕೊಳ್ಳೋಣ್ವಾ ಎಂದರೆ ತಡಿ ಸೆಂಚುರಿ ಮಾಡ್ತೀನಿ ಎಂದ ರವೀಂದ್ರ ಜಡೇಜಾ

ಮುಂದಿನ ಸುದ್ದಿ
Show comments