‘ಯುವರಾಜ್ ಸಿಂಗ್ ಮೇಲೆ ಕೇಸು ದಾಖಲಿಸಿಲ್ಲ’

Webdunia
ಗುರುವಾರ, 19 ಅಕ್ಟೋಬರ್ 2017 (08:25 IST)
ಮುಂಬೈ: ಕ್ರಿಕೆಟಿಗ ಯುವರಾಜ್ ಸಿಂಗ್  ಮೇಲೆ ಅವರ ಸಹೋದರನ ಪತ್ನಿ ಆಕಾಂಕ್ಷ ಕೌಟುಂಬಿಕ ದೌರ್ಜನ್ಯ ಪ್ರಕರಣ ದಾಖಲಿಸಿಲ್ಲ ಎಂದು ಕುಟುಂಬದ ವಕೀಲರು ಸ್ಪಷ್ಟಪಡಿಸಿದ್ದಾರೆ.

 
 ಈ ಬಗ್ಗೆ ಮಾಧ್ಯಮಗಳಲ್ಲಿ ಬಂದ ವರದಿಗಳೆಲ್ಲಾ ಸುಳ್ಳು ಎಂದು ಯುವರಾಜ್ ಪರ ವಕೀಲ ದಮನ್ ಬೀರ್ ಸಿಂಗ್ ಸೋತಿ ಸ್ಪಷ್ಟಪಡಿಸಿದ್ದಾರೆ.

ಯುವರಾಜ್ ಸಹೋದರ ಝೊರಾವರ್ ಪತ್ನಿ ಆಕಾಂಕ್ಷ ಯುವರಾಜ್ ಸಹಿತ ಕುಟುಂಬದವ ಮೇಲೆ ಗೃಹ ಹಿಂಸೆ ಪ್ರಕರಣ ದಾಖಲಿಸಿದ್ದರು ಎಂದು ಸುದ್ದಿಯಾಗಿತ್ತು. ಆದರೆ ಯುವರಾಜ್ ಸಿಂಗ್ ಪ್ರತ್ಯೇಕವಾಗಿ ಆಕಾಂಕ್ಷ ದೂರು ನೀಡಿಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI test: ದಿನವಿಡೀ ವೆಸ್ಟ್ ಇಂಡೀಸ್ ಬೌಲರ್ ಗಳ ಬೆವರಿಳಿಸಿದ ಟೀಂ ಇಂಡಿಯಾ ಬ್ಯಾಟಿಗರು

ಡೈವರ್ಸ್‌ ಬೆನ್ನಲ್ಲೇ ಹೊಸ ಗೆಳತಿಯೊಂದಿಗೆ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಹಾರ್ದಿಕ್‌ ಪಾಂಡ್ಯ

Video: ಡೆಲ್ಲಿಯಲ್ಲೂ ಕೆಎಲ್ ರಾಹುಲ್ ಹವಾ ಜೋರು, ಕ್ಲಾಸ್ ಬಂಕ್ ಮಾಡ್ತೀವಿ ಎಂದ ಹುಡುಗರು

IND vs SA: ರಿಷಬ್ ಪಂತ್ ರಂತೆ ಮಾಡಲು ಹೋದ ರಿಚಾ ಘೋಷ್: ಸಿಟ್ಟಾದ ದಕ್ಷಿಣ ಆಫ್ರಿಕಾ ಬ್ಯಾಟಿಗರು

IND vs WI: ಟಾಸ್ ಗೆದ್ದ ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೀಗಿದೆ

ಮುಂದಿನ ಸುದ್ದಿ
Show comments