Webdunia - Bharat's app for daily news and videos

Install App

ಸಚಿನ್ ತೆಂಡುಲ್ಕರ್ ವಿಶ್ವ ಇಲೆವೆನ್ ತಂಡದಲ್ಲಿ ಧೋನಿಗೆ ಸ್ಥಾನವೇ ಇಲ್ಲ!

Webdunia
ಬುಧವಾರ, 17 ಜುಲೈ 2019 (09:35 IST)
ಮುಂಬೈ: ಈ ಬಾರಿಯ ವಿಶ್ವಕಪ್ ಕ್ರಿಕೆಟ್ ಕೂಟ ಮುಗಿದ ಬೆನ್ನಲ್ಲೇ ಎಲ್ಲರೂ ತಮ್ಮ ಮೆಚ್ಚಿನ ವಿಶ್ವ ಇಲೆವೆನ್ ತಂಡ ಪ್ರಕಟಿಸಲು ಆರಂಭಿಸಿದ್ದಾರೆ. ಇದೀಗ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ತಮ್ಮ ಕನಸಿನ ವಿಶ್ವ ಇಲೆವೆನ್ ತಂಡ ಪ್ರಕಟಿಸಿದ್ದು, ಅದರಲ್ಲಿ ಧೋನಿಗೆ ಸ್ಥಾನವೇ ನೀಡಿಲ್ಲ.


ಸಚಿನ್ ಕನಸಿನ ತಂಡದಲ್ಲಿ ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ,  ಜಸ್ಪ್ರೀತ್ ಬುಮ್ರಾ ಮತ್ತು ವಿರಾಟ್ ಕೊಹ್ಲಿ ಸ್ಥಾನ ಪಡೆದಿದ್ದಾರೆ. ಆದರೆ ಧೋನಿಗೆ ಸ್ಥಾನ ನೀಡಿಲ್ಲ. ಧೋನಿ ನಿಧಾನಗತಿಯ ಬ್ಯಾಟಿಂಗ್ ಬಗ್ಗೆ ಸಚಿನ್ ವಿಶ್ವಕಪ್ ಟೂರ್ನಿಯ ನಡುವೆ ಅಸಮಾಧಾನ ವ್ಯಕ್ತಪಡಿಸಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

ಕೇನ್ ವಿಲಿಯಮ್ಸನ್ ನಾಯಕರಾಗಿರುವ ತಂಡದಲ್ಲಿ ಇಂಗ್ಲೆಂಡ್ ನ ಜಾನಿ ಬೇರ್ ಸ್ಟೋ ವಿಕೆಟ್ ಕೀಪರ್ ಆಗಿದ್ದಾರೆ. ಇವರ ಹೊರತಾಗಿ ಬಾಂಗ್ಲಾದೇಶ ಆಲ್ ರೌಂಡರ್ ಶಕೀಬ್ ಅಲ್ ಹಸನ್, ಇಂಗ್ಲೆಂಡ್ ನ ಜೋಫ‍್ರಾ ಆರ್ಚರ್, ಬೆನ್ ಸ್ಟೋಕ್ಸ್, ಆಸ್ಟ್ರೇಲಿಯಾ ಮಿಚೆಲ್ ಸ್ಟಾರ್ಕ್ ಸ್ಥಾನ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments