Webdunia - Bharat's app for daily news and videos

Install App

ವಿರಾಟ್ ಕೊಹ್ಲಿ ಕಿತ್ತೊಗೆದು ರೋಹಿತ್ ಶರ್ಮಾರನ್ನು ನಾಯಕರಾಗಿಸುವ ಅಗತ್ಯವಿಲ್ಲ

Webdunia
ಭಾನುವಾರ, 6 ಡಿಸೆಂಬರ್ 2020 (09:41 IST)
ಮುಂಬೈ: ಟೀಂ ಇಂಡಿಯಾ ಸೀಮಿತ ಓವರ್ ಗಳ ಪಂದ್ಯಗಳಿಗೆ ವಿರಾಟ್ ಕೊಹ್ಲಿಯನ್ನು ನಾಯಕತ್ವದಿಂದ ಕೆಳಗಿಳಿಸಿ ರೋಹಿತ್ ಶರ್ಮಾರನ್ನು ನಾಯಕರಾಗಿ ಮಾಡುವ ಅಗತ್ಯವಿಲ್ಲ ಎಂದು ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಅಭಿಪ್ರಾಯಪಟ್ಟಿದ್ದಾರೆ.


ಇತ್ತೀಚೆಗೆ ಏಕದಿನ ಸರಣಿಯಲ್ಲಿ ಕೊಹ್ಲಿ ನಾಯಕತ್ವದಲ್ಲಿ ಟೀಂ ಇಂಡಿಯಾ ಸೋತ ಬಳಿಕ ಅವರ ನಾಯಕತ್ವದ ಬಗ್ಗೆ ಟೀಕೆ ಕೇಳಿಬಂದಿತ್ತು. ಕೊಹ್ಲಿ ಬದಲು ರೋಹಿತ್ ರನ್ನು ನಾಯಕರಾಗಿ ಮಾಡಬೇಕು ಎಂಬ ಸಲಹೆಗಳು ಕೇಳಿಬಂದಿದ್ದವು.  ಈ ಬಗ್ಗೆ ಪ್ರತಿಕ್ರಿಯಿಸಿರುವ ಲಕ್ಷ್ಮಣ್ ‘ರೋಹಿತ್ ಅದ್ಭುತ ನಾಯಕ ಎಂಬುದರಲ್ಲಿ ಅನುಮಾನವೇ ಇಲ್ಲ. ಆದರೆ ಸದ್ಯಕ್ಕೆ ನಾಯಕತ್ವ ಬದಲಾವಣೆ ಅಗತ್ಯವಿಲ್ಲ. ನಾಯಕರಾಗಿ ಕೊಹ್ಲಿ ಕೂಡಾ ಅದ್ಭುತವಾಗಿ ಕೆಲಸ ಮಾಡುತ್ತಿದ್ದಾರೆ. ಸದ್ಯಕ್ಕೆ ಅದರ ಅಗತ್ಯವಿದೆಯೆಂದು ನನಗನಿಸುತ್ತಿಲ್ಲ’ ಎಂದು ಲಕ್ಷ್ಮಣ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಮುಂದಿನ ಸುದ್ದಿ
Show comments