‘ವಿರಾಟ್ ಕೊಹ್ಲಿಯನ್ನು ತೆಂಡುಲ್ಕರ್ ಗೆ ಹೋಲಿಸೋದು ಯಾವ ನ್ಯಾಯ ರೀ..’

Webdunia
ಶನಿವಾರ, 9 ಸೆಪ್ಟಂಬರ್ 2017 (08:20 IST)
ಹೈದರಾಬಾದ್: ವಿರಾಟ್ ಕೊಹ್ಲಿ ಮಾಡುತ್ತಿರುವ ದಾಖಲೆ ನೋಡಿ ಅದೆಷ್ಟೋ ಮಂದಿ ಅವರನ್ನು ಸಚಿನ್ ತೆಂಡುಲ್ಕರ್ ಗೆ ಹೋಲಿಸುತ್ತಾರೆ. ಆದರೆ  ಇದು ಸರಿಯಲ್ಲ ಎಂದು ಟೀಂ ಇಂಡಿಯಾ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಹೇಳಿಕೊಂಡಿದ್ದಾರೆ.


 
ಇಬ್ಬರೂ ಅತ್ಯುತ್ತಮ ಬ್ಯಾಟ್ಸ್ ಮನ್ ಗಳೇ. ಆದರೆ ಸಚಿನ್ ಸ್ಥಾನವನ್ನು ಯಾರೂ ತುಂಬಲು ಸಾಧ್ಯವಿಲ್ಲ. ಹೀಗಾಗಿ ಇವರಿಬ್ಬರ ನಡುವೆ ಹೋಲಿಕೆ ಮಾಡುವುದು ನ್ಯಾಯವಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಕೊಹ್ಲಿ ಮೂರೂ ಮಾದರಿಯ ಕ್ರಿಕೆಟ್ ನಲ್ಲಿ ರನ್ ಮೆಶಿನ್ ನಂತೆ ರನ್ ಗುಡ್ಡೆ ಹಾಕುತ್ತಿದ್ದಾರೆ. ಇದೀಗ ಏಕದಿನ ಪಂದ್ಯಗಳಲ್ಲಿ ಅತೀ ಹೆಚ್ಚು ಶತಕ ದಾಖಲಿಸಿದ ಜಾಗತಿಕ ಬ್ಯಾಟ್ಸ್ ಮನ್ ಗಳ ಪೈಕಿ ಸಚಿನ್ ನಂತರದ ಸ್ಥಾನದಲ್ಲಿದ್ದಾರೆ.

ಇದನ್ನೂ ಓದಿ.. ಸೈನಾ ನೆಹ್ವಾಲ್ ಹಿಂದೆ ಬರೋದಿಕ್ಕೆ ಶುರು ಮಾಡಿದ್ದಾಳೆ ಈ ಬೆಡಗಿ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ         

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬ್ರೇಕಪ್ ಆದ ಸ್ಮೃತಿ ಮಂಧಾನಗೆ ಇಂಥಾ ಕಾಮೆಂಟ್ ಮಾಡೋದಾ: ಇದೆಂಥಾ ಮನಸ್ಥಿತಿ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಆಡುವ ಮುಂದಿನ ಪಂದ್ಯ ಯಾವುದು ನೋಡಿ

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಇಂದಿನಿಂದ ಟಿ20 ಸರಣಿ, ಅದೊಂದು ದಾಖಲೆಯಾಗದಿದ್ರೆ ಸಾಕಪ್ಪಾ..

ಪಾಲಾಶ್ ಜೊತೆ ಮದುವೆ ಮುರಿದ ಬೆನ್ನಲ್ಲೇ ಸ್ಮೃತಿ ಮಂಧಾನ ಮತ್ತು ಕ್ರಿಕೆಟಿಗರು ಮಾಡಿದ್ದೇನು ಗೊತ್ತಾ

ರೋಹಿತ್, ಕೊಹ್ಲಿಗೆ ದೇಶೀಯ ಟೂರ್ನಿ ಮಾಡಲು ಒತ್ತಡ ಹೇರಲಾಗಿದೆಯೇ

ಮುಂದಿನ ಸುದ್ದಿ
Show comments