Webdunia - Bharat's app for daily news and videos

Install App

ಮಯಾಂಕ್ ಅಗರ್ವಾಲ್ ಗೆ ಅವಮಾನ ಮಾಡಿದ್ದಕ್ಕೆ ಕ್ಷಮೆ ಕೋರಿದ ಆಸೀಸ್ ಕಾಮೆಂಟೇಟರ್!

Webdunia
ಶುಕ್ರವಾರ, 28 ಡಿಸೆಂಬರ್ 2018 (09:08 IST)
ಮೆಲ್ಬೋರ್ನ್:  ಚೊಚ್ಚಲ ಟೆಸ್ಟ್ ಪಂದ್ಯವಾಡಿದ ಟೀಂ ಇಂಡಿಯಾ ಆರಂಭಿಕ ಮಯಾಂಕ್ ಅಗರ್ವಾಲ್ ಗೆ ಅವಮಾನವಾಗುವಂತೆ ಮಾತನಾಡಿ ಟ್ರೋಲ್ ಗೊಳಗಾಗುತ್ತಿದ್ದಂತೇ ಇದೀಗ ಆಸೀಸ್ ಕಾಮೆಂಟೇಟರ್ ಓ ಕೀಫ್ ಕ್ಷಮೆ ಯಾಚಿಸಿದ್ದಾರೆ.

 
ಮಯಾಂಕ್ ಪದಾರ್ಪಣೆ ಮಾಡುತ್ತಿದ್ದಾರೆಂದು ತಿಳಿದ ತಕ್ಷಣ ರಣಜಿ ಟ್ರೋಫಿಯಲ್ಲಿ ತ್ರಿಶತಕ ಗಳಿಸಿದ್ದನ್ನು ಉಲ್ಲೇಖಿಸಿ, ಈತ ಯಾವುದೋ ಕ್ಯಾಂಟೀನ್ ಹುಡುಗರ ಅಥವಾ ಹೋಟೆಲ್ ವೈಟರ್ ಎದುರು ಬಾರಿಸಿದ್ದಿರಬೇಕು ಎಂದು ಅಪಹಾಸ್ಯ ಮಾಡಿದ್ದರು.

ಇದಾದ ಬಳಿಕ ಭಾರತೀಯ ಅಭಿಮಾನಿಗಳು ಓ ಕೀಫ್ ರನ್ನು ಹಿಗ್ಗಾ ಮುಗ್ಗಾ ಟ್ರೋಲ್ ಮಾಡಿದ್ದರು. ‘ನನಗೆ ಅವರಿಗೆ ಅವಮಾನ ಮಾಡುವ ಉದ್ದೇಶವಿರಲಿಲ್ಲ. ಆತ ಸಾಕಷ್ಟು ರನ್ ಗಳಿಸಿದ್ದು ಅವರ ಸಾಮರ್ಥ್ಯವನ್ನು ಹೀಗೆಳೆಯುವುದು ನನ್ನ ಉದ್ದೇಶವಾಗಿರಲಿಲ್ಲ. ಹಾಗಿದ್ದರೂ ಯಾರಿಗಾದರೋ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ’ ಎಂದು ಓ ಕೀಫ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಟೀಂ ಇಂಡಿಯಾ, ಅಫ್ಘಾನಿಸ್ತಾನ ಟಿ20 ಸರಣಿ ವೇಳಾಪಟ್ಟಿ, ಲೈವ್ ಪ್ರಸಾರ ಎಲ್ಲಿ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಫೈನಲ್ ಗೆ ಭಾರತ ತಂಡ: ಫೈನಲ್ ಯಾವಾಗ, ಎಷ್ಟನೇ ಬಾರಿ ಫೈನಲ್ ಪ್ರವೇಶಿಸುತ್ತಿದೆ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಸೆಮಿಫೈನಲ್ ನಲ್ಲಿ ಭಾರತ ವರ್ಸಸ್ ಬಾಂಗ್ಲಾ: ಲೈವ್ ಇಲ್ಲಿ ವೀಕ್ಷಿಸಿ

ಮಹಿಳಾ ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಿಯ ಸೆಮಿಫೈನಲ್‌ನಲ್ಲಿ ಭಾರತಕ್ಕೆ ನಾಳೆ ಬಾಂಗ್ಲಾದೇಶ ಸವಾಲು

Australia one-day series: ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ ಸೇರ್ಪಡೆ

ಮುಂದಿನ ಸುದ್ದಿ
Show comments