Select Your Language

Notifications

webdunia
webdunia
webdunia
webdunia

ಟೀಂ ಇಂಡಿಯಾದ ಐದು ವಿಕೆಟ್ ಕೀಳುವ ಶಪಥ ಮಾಡಿದ ಪಾಕ್ ಬೌಲರ್

ಭಾರತ-ಪಾಕಿಸ್ತಾನ ಕ್ರಿಕೆಟ್
ದುಬೈ , ಮಂಗಳವಾರ, 18 ಸೆಪ್ಟಂಬರ್ 2018 (09:14 IST)
ದುಬೈ: ಭಾರತ ಮತ್ತು ಪಾಕಿಸ್ತಾನ ನಡುವಿನ ಹೈ ವೋಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ ಪ್ರಾರಂಭವಾಗಿದ್ದು, ಏಷ್ಯಾ ಕಪ್ ನಲ್ಲಿ ನಾಳೆ ನಡೆಯಲಿರುವ ಈ ಪಂದ್ಯವನ್ನು ಗೆಲ್ಲಲು ಉಭಯ ತಂಡಗಳು ಹೊಂಚು ಹಾಕಿವೆ.

ಈ ನಡುವೆ ಹಾಂಗ್ ಕಾಂಗ್ ವಿರುದ್ಧ ಅತ್ಯುತ್ತಮ ಪ್ರದರ್ಶನ ನೀಡಿದ್ದ ಪಾಕ್ ಬೌಲರ್ ಉಸ್ಮಾನ್ ಖಾನ್ ಟೀಂ ಇಂಡಿಯಾ ವಿರುದ್ಧವೂ ಇದೇ ರೀತಿಯ ಪ್ರದರ್ಶನ ಕಾಯ್ದುಕೊಂಡು ಐದು ವಿಕೆಟ್ ಕಬಳಿಸುವ ಆಸೆಯಿದೆ ಎಂದಿದ್ದಾರೆ.

ಅತ್ತ ಪಾಕ್ ನಾಯಕ ಸರ್ಫ್ರಾಜ್ ಅಹಮ್ಮದ್ ಟೀಂ ಇಂಡಿಯಾವನ್ನು ಸೋಲಿಸಲು ನಾವು ನಮ್ಮ ಅತ್ಯುತ್ತಮ ಪ್ರದರ್ಶನ ಕಾಯ್ದುಕೊಳ್ಳಬೇಕಿದೆ ಎಂದಿದ್ದಾರೆ. ಇತ್ತ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೂಡಾ ಪಾಕ್ ಸೋಲಿಸುವುದು ನಮ್ಮ ಗುರಿ ಎಂದಿದ್ದಾರೆ. ಹೀಗಾಗಿ ಮತ್ತೊಂದು ರೋಚಕ ಪಂದ್ಯಕ್ಕೆ ಅಭಿಮಾನಿಗಳು ಸಾಕ್ಷಿಯಾಗಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಕೋಚ್ ರವಿಶಾಸ್ತ್ರಿಯನ್ನು ಕಿತ್ತೊಗೆಯಲು ಒತ್ತಾಯಿಸಿದ ಟೀಂ ಇಂಡಿಯಾ ಕ್ರಿಕೆಟಿಗ!