Daily Horoscope
✕

‘ಅವರ ಬಳಿ ರಾಹುಲ್ ದ್ರಾವಿಡ್ ಇದ್ದರು! ನಮಗೂ ಅಂತಹವರು ಇದ್ದಿದ್ದರೆ..!’

Webdunia
ಬುಧವಾರ, 31 ಜನವರಿ 2018 (08:21 IST)
ನವದೆಹಲಿ: ಅವರ ಬಳಿ ರಾಹುಲ್ ದ್ರಾವಿಡ್ ಇದ್ದರು. ನಮಗೆ ಮಾರ್ಗದರ್ಶನ ತೋರಲು ಯಾರೂ ಇರಲಿಲ್ಲ. ದ್ರಾವಿಡ್ ರಂತಹವರು ನಮ್ಮಲ್ಲೂ ಇದ್ದಿದ್ದರೆ ಕತೆಯೇ ಬೇರೆಯಾಗುತ್ತಿತ್ತು!
 

ಹೀಗಂತ ಅಂಡರ್ 19 ವಿಶ್ವಕಪ್ ಸೆಮಿಫೈನಲ್ ನಲ್ಲಿ ಭಾರತದ ವಿರುದ್ಧ ಹೀನಾಯವಾಗಿ ಸೋತ ಬಳಿಕ ಪಾಕಿಸ್ತಾನ ಕ್ರಿಕೆಟ್ ಅಭಿಮಾನಿಗಳು ಅಳಲು ತೋಡಿಕೊಂಡಿದ್ದಾರೆ.

ಕೋಚ್ ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ಭಾರತ ತಂಡ ಅದ್ಭುತ ಪ್ರದರ್ಶನ ತೋರುತ್ತಿದೆ.  ಭಾರತ ಅಂಡರ್ 19 ತಂಡದ ಯಶಸ್ಸಿಗೆ ದ್ರಾವಿಡ್ ಮಾರ್ಗದರ್ಶನವೇ ಪ್ರಮುಖ ಕಾರಣ. ಇದಕ್ಕಾಗಿ ವಾಲ್ ದ್ರಾವಿಡ್ ರನ್ನು ಕೊಂಡಾಡಲಾಗುತ್ತಿದೆ.

ಇದೀಗ ಪಾಕ್ ಅಭಿಮಾನಿಗಳೂ ದ್ರಾವಿಡ್ ಗುಣಗಾನ ಮಾಡುತ್ತಿದ್ದಾರೆ. ದ್ರಾವಿಡ್ ರಂತೆ ತಮ್ಮ ದೇಶದ ಹಿರಿಯ ಕ್ರಿಕೆಟಿಗ ಯೂನಿಸ್ ಖಾನ್ ಪಾಕ್ ಎ ತಂಡದ ಕೋಚ್ ಆಗಲಿ ಎಂದು ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ. ಅಂತೂ ನಿವೃತ್ತಿಯಾದ ಮೇಲೂ ಪಾಕ್ ಗೆ ಸಿಂಹ ಸ್ವಪ್ನರಾಗಿದ್ದಾರೆ ದ್ರಾವಿಡ್ !

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments