Webdunia - Bharat's app for daily news and videos

Install App

ಕೊಹ್ಲಿ ಹಾಕಿದ ಆ ಒಂದು ಫೋಟೋ ನೋಡಿ ಖುಷಿಯಾದ ಪಾಕ್ ಅಭಿಮಾನಿಗಳು!

Webdunia
ಶನಿವಾರ, 9 ಸೆಪ್ಟಂಬರ್ 2017 (08:24 IST)
ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಶಿಕ್ಷಕರ ದಿನಾಚರಣೆ ದಿನ ತಮ್ಮ ಟ್ವಿಟರ್ ಪೇಜ್ ನಲ್ಲಿ ಹಾಕಿದ ಫೋಟೋವೊಂದು ಪಾಕ್ ಅಭಿಮಾನಿಗಳೂ ಅವರನ್ನು ಇಷ್ಟಪಡುವಂತೆ ಮಾಡಿದೆ.

 
ಶಿಕ್ಷಕರ ದಿನಾಚರಣೆ ದಿನ ಕೊಹ್ಲಿ ತಮಗೆ ಸ್ಪೂರ್ತಿಯಾದ ಜಾಗತಿಕ ಕ್ರಿಕೆಟ್ ದಿಗ್ಗಜರ ಹೆಸರಿನ ವಾಲ್ ಎದುರು ಕೂತ ಫೋಟೋ ಹಾಕಿದ್ದರು. ಇದರಲ್ಲಿ ಪಾಕ್ ನ ಮಾಜಿ ಕ್ರಿಕೆಟಿಗರಾದ ಜಾವೇದ್ ಮಿಯಾಂದಾದ್,  ಇಮ್ರಾನ್ ಖಾನ್ ಹೆಸರೂ ಇತ್ತು.

ಇದನ್ನು ನೋಡಿ ಪಾಕ್ ಕ್ರಿಕೆಟ್ ಅಭಿಮಾನಿಗಳು ಕೊಹ್ಲಿಗೆ ಅಭಿನಂದಿಸಿದ್ದಾರೆ. ಇದು ನಿಜಕ್ಕೂ ಶ್ರೇಷ್ಠ ನಡೆ ಎಂದು ಕೊಂಡಾಡಿರುವ ಟ್ವಿಟರಿಗರು, ಭಾರತದ ನಾಯಕ ನಿಜಕ್ಕೂ ಶ್ರೇಷ್ಠ ಎಂದು ಹೊಗಳಿದ್ದಾರೆ.

ಇದನ್ನೂ ಓದಿ.. ‘ವಿರಾಟ್ ಕೊಹ್ಲಿಯನ್ನು ತೆಂಡುಲ್ಕರ್ ಗೆ ಹೋಲಿಸೋದು ಯಾವ ನ್ಯಾಯ ರೀ..’
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ  

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂದಿನ ಸುದ್ದಿ
Show comments