Webdunia - Bharat's app for daily news and videos

Install App

ರಾಮಮಂದಿರಕ್ಕೆ ಜೈ ಎಂದ ಪಾಕ್ ಕ್ರಿಕೆಟಿಗ: ಕೊಹ್ಲಿ ಮೌನ ಪ್ರಶ್ನಿಸಿದ ಟ್ವಿಟರಿಗರು

Webdunia
ಗುರುವಾರ, 6 ಆಗಸ್ಟ್ 2020 (11:05 IST)
ಮುಂಬೈ: ಅಯೋಧ್ಯೆಯಲ್ಲಿ ನಿನ್ನೆ ರಾಮಮಂದಿರ ನಿರ್ಮಾಣಕ್ಕೆ ಪ್ರಧಾನಿ ಮೋದಿ ಭೂಮಿ ಪೂಜೆ ನೆರವೇರಿಸಿದ ಬಗ್ಗೆ ಪಾಕ್ ಮಾಜಿ ಕ್ರಿಕೆಟಿಗ ದನೇಶ್ ಕನೇರಿಯಾ ಟ್ವಿಟರ್ ಮೂಲಕ ಪ್ರತಿಕ್ರಿಯಿಸಿದ್ದಾರೆ.


ರಾಮಮಂದಿರ ನಿರ್ಮಾಣವಾಗುತ್ತಿರುವುದು ಅತ್ಯಂತ ಖುಷಿಯ ಸಂಗತಿ ಎಂದು ಕನೇರಿಯಾ ಟ್ವೀಟ್ ಮಾಡಿದ್ದರು. ಇದು ಭಾರತೀಯರ ಮೆಚ್ಚುಗೆಗೆ ಪಾತ್ರವಾಗಿದೆ. ಆದರೆ ಪಾಕ್ ಕ್ರಿಕೆಟಗನೇ ಪ್ರತಿಕ್ರಿಯಿಸಿರುವಾಗ ಭಾರತೀಯನಾಗಿದ್ದುಕೊಂಡು ಈ ವಿಚಾರದ ಬಗ್ಗೆ ಒಂದೇ ಒಂದು ಮಾತೂ ಆಡದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಧೋರಣೆಯನ್ನು ಟ್ವಿಟರಿಗರು ಪ್ರಶ್ನಿಸಿದ್ದಾರೆ.

ಪಾಕ್ ಕ್ರಿಕೆಟಿಗನೂ ಭಾರತದಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಬಗ್ಗೆ ಸಂತೋಷದಿಂದಲೇ ಪ್ರತಿಕ್ರಿಯಿಸಿದ್ದಾರೆ. ಆದರೆ ಇಲ್ಲಿಯೇ ನೆಲೆಸಿರುವ ಕೊಹ್ಲಿ ಮಾತ್ರ ಜಾಹೀರಾತುಗಳ ಮೂಲಕ ದುಡ್ಡು ಮಾಡುವುದರ ಬಗ್ಗೆ ಮಾತ್ರ  ಚಿಂತೆ ಮಾಡುತ್ತಿದ್ದಾರೆ ಎಂದು ಕೆಲವರು ಟೀಕೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಡ್ರೀಮ್‌ 11 ಕೈಕೊಟ್ಟ ಬೆನ್ನಲ್ಲೇ ಷರತ್ತಿನೊಂದಿಗೆ ಟೈಟಲ್ ಪ್ರಾಯೋಜಕರಿಗೆ ಬಿಸಿಸಿಐ ಆಹ್ವಾನ

ಆಸ್ಟ್ರೇಲಿಯಾದ ವೇಗದ ಮಾಂತ್ರಿಕ ಮಿಚೆಲ್ ಸ್ಟಾರ್ಕ್‌ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ರೋಹಿತ್ ಶರ್ಮಾ ಈಗ ಡುಮ್ಮ ಅಲ್ಲ, 20 ಕೆಜಿ ತೂಕ ಇಳಿಸಿದ್ದು ಹೇಗೆ ಗೊತ್ತಾ

ಟೀಂ ಇಂಡಿಯಾದಲ್ಲಿ ಒಬ್ಬೊಬ್ಬರಿಗೆ ಒಂದೊಂದು ಬಿರುದು ಕೊಟ್ಟ ಗೌತಮ್ ಗಂಭೀರ್

ರೋಹಿತ್ ಶರ್ಮಾ ಅಂದ್ರೆ ಸುಮ್ನೇನಾ, ಯೋ ಯೋ ಟೆಸ್ಟ್ ನಲ್ಲಿ ಎಷ್ಟು ಅಂಕ ನೋಡಿ

ಮುಂದಿನ ಸುದ್ದಿ
Show comments