Daily Horoscope
✕

‘ಮೃತ’ ಕ್ರಿಕೆಟಿಗನಿಂದ ಶೀಘ್ರದಲ್ಲೇ ಕ್ರಿಕೆಟ್ ಕಣಕ್ಕೆ ಜೀವಂತ ಬರುತ್ತೇನೆಂದು ಟ್ವೀಟ್!

Webdunia
ಗುರುವಾರ, 30 ನವೆಂಬರ್ 2017 (10:45 IST)
ಕರಾಚಿ: ಕ್ರಿಕೆಟಿಗರು ಫಾರ್ಮ್ ಕಳೆದುಕೊಂಡಾಗ ಅಭಿಮಾನಿಗಳು ಯದ್ವಾ ತದ್ವಾ ಕಾಲೆಳೆಯುತ್ತಾರೆ. ಅದರಲ್ಲೂ ವಿಶೇಷವಾಗಿ ಸಾಮಾಜಿಕ ಜಾಲತಾಣದಲ್ಲಿ ಇನ್ನಿಲ್ಲದ ಟೀಕೆ ಎದುರಿಸಬೇಕಾಗುತ್ತದೆ. ಅಂತಹದ್ದೇ ಟೀಕೆಗೆ ಆಹಾರವಾಗಿದ್ದಾರೆ ಪಾಕ್ ಕ್ರಿಕೆಟಿಗ ಉಮರ್ ಅಕ್ಮಲ್.
 

ಉಮರ್ ಅಕ್ಮಲ್ ಇತ್ತೀಚೆಗೆ ಹೇಳಿಕೊಳ್ಳುವಂತಹ ಫಾರ್ಮ್ ನಲ್ಲಿಲ್ಲ. ರನ್ ಗಳಿಸಲು ಪರದಾಡುತ್ತಿದ್ದಾರೆ. ಹೀಗಿರುವಾಗ  ಅಭಿಮಾನಿಗಳು ಸುಮ್ಮನೆ ಬಿಡುತ್ತಾರೆಯೇ? ಉಮರ್ ತೀರಿಕೊಂಡಿದ್ದಾರೆಂದು ಟ್ರೋಲ್ ಮಾಡಿದ್ದರು.

ಈ ಸುಳ್ಳು ಸುದ್ದಿಯನ್ನು ಅಲ್ಲಗಳೆಯಲು ಕೊನೆಗೆ ಸ್ವತಃ ಉಮರ್ ವಿಡಿಯೋ ಸಂದೇಶ ಅಪ್ ಲೋಡ್ ಮಾಡಿದ್ದು, ಇಂತಹ ಸುದ್ದಿಗಳನ್ನೆಲ್ಲಾ ನಂಬಬೇಡಿ. ಮುಂಬರುವ ರಾಷ್ಟ್ರೀಯ ಟಿ20 ಕಪ್ ಸೆಮಿಫೈನಲ್ ವೇಳೆಗೆ ಜೀವಂತ ಮೈದಾನದಲ್ಲಿರುತ್ತೇನೆ ಎಂದು ಉಮರ್ ಉತ್ತರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪತ್ನಿ ಜೊತೆ ಭಜನೆಗೆ ಎಷ್ಟು ಶಿಸ್ತಾಗಿ ಕೂತಿದ್ರು ನೋಡಿ ವಿರಾಟ್ ಕೊಹ್ಲಿ: ಅಂದು ಹೀಗೆ ಹೇಳಿದ್ದು ಇವರೇನಾ ಎಂದ ನೆಟ್ಟಿಗರು Video

ಕನ್ನಡಿಗ ಕ್ರಿಕೆಟಿಗ ದೇವದತ್ತ ಪಡಿಕ್ಕಲ್ ಗೆ ಇದೆಂಥಾ ಅನ್ಯಾಯ.. 199 ರನ್ ಗಳಿಸಿದ್ದಾಗ ಹೀಗೆ ಮಾಡೋದಾ.. Video

ಗಾಯವಾಗಿರುವ ಇಶಾನ್ ಕಿಶನ್ ಗೆ ಸಂಜು ಸ್ಯಾಮ್ಸನ್ ಎತ್ತಲು ಸಾಧ್ಯವಾಗಿದ್ದು ಹೇಗೆ: ನೆಟ್ಟಿಗನ ಪ್ರಶ್ನೆ

ಭಾರತ vs ಜಿಂಬಾಬ್ವೆ ಮಹಿಳೆಯರು 2ನೇ ಏಕದಿನ: ಪಂದ್ಯ ಆರಂಭ ಸಮಯ, ನೇರಪ್ರಸಾರ ವಿವರ ಇಲ್ಲಿದೆ

ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ರೋಚಕ ಗೆಲುವು ಕಾಣುತ್ತಿದ್ದಂತೇ ತಿಲಕ್ ವರ್ಮ, ನಿತೀಶ್ ಸುತ್ತುವರಿದ ಭದ್ರತಾ ಸಿಬ್ಬಂದಿಗಳು Video

ಮುಂದಿನ ಸುದ್ದಿ
Show comments