Webdunia - Bharat's app for daily news and videos

Install App

ಪಾಕ್ ಅಭಿಮಾನಿಯ ಮೇಲೆ ಸಿಟ್ಟಿಗೆದ್ದ ಟೀಂ ಇಂಡಿಯಾ ಬೌಲರ್ ಶಮಿ

Webdunia
ಮಂಗಳವಾರ, 20 ಜೂನ್ 2017 (10:25 IST)
ಲಂಡನ್: ಇಷ್ಟು ದಿನ ಮೂಲೆಗುಂಪಾಗಿದ್ದ ಪಾಕಿಸ್ತಾನ ಕ್ರಿಕೆಟ್ ತಂಡ ಚಾಂಪಿಯನ್ಸ್ ಟ್ರೋಫಿ ಗೆಲ್ಲುತ್ತಿದ್ದಂತೆಯೇ, ಪಾಕ್ ಅಭಿಮಾನಿಗಳು ಟೀಂ ಇಂಡಿಯಾ ಆಟಗಾರರ ವಿರುದ್ಧ ತಿರುಗಿಬಿದ್ದಿದ್ದಾರೆ.

 
ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯ ಸೋತು ಪೆವಿಲಿಯನ್ ಗೆ ಮರಳುತ್ತಿದ್ದ ಟೀಂ ಇಂಡಿಯಾ ನಾಯಕ ಕೊಹ್ಲಿ ಹಾಗೂ ಇತರ ಆಟಗಾರರ ಮೇಲೆ ಅಭಿಮಾನಿಯೊಬ್ಬ ಬೇಕೆಂದೇ ಮಾತುಗಳಿಂದ ಚುಚ್ಚಲು ನೋಡಿದ್ದಾನೆ.

ಆದರೆ ಕೊಹ್ಲಿ ಇದಕ್ಕೆ ಪ್ರತಿಕ್ರಿಯಿಸಲಿಲ್ಲ. ಆದರೆ ‘ಈಗ ಅಪ್ಪ ಯಾರು ಹೇಳು’ ಎಂದು ಅಭಿಮಾನಿ ಕೇಳಿದಾಗ ಮಾತ್ರ ಮೊಹಮ್ಮದ್ ಶಮಿ ಸಿಟ್ಟು ತಡೆಯಲಾಗದೇ ವಾಗ್ವಾದಕ್ಕಿಳಿಯಲು ನಿಂತರು. ಆದರೆ ಹಿಂದಿನಿಂದ ಬರುತ್ತಿದ್ದ ಕ್ಯಾಪ್ಟನ್ ಕೂಲ್ ಧೋನಿ ಶಮಿಯನ್ನು ಸಮಾಧಾನಿಸಿ ಪೆವಿಲಿಯನ್ ಗೆ ಎಳೆದುಕೊಂಡು ಹೋದರು. ಹಾಗಾಗಿ ಪರಿಸ್ಥಿತಿ ಶಾಂತವಾಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments