Webdunia - Bharat's app for daily news and videos

Install App

ವಿಡಿಯೋ ಕಾಲ್ ಮಾಡುತ್ತಾ ಹಸ್ತಮೈಥುನ ಮಾಡಿದ ಪಾಕ್ ಕ್ರಿಕೆಟಿಗ!

Webdunia
ಮಂಗಳವಾರ, 5 ನವೆಂಬರ್ 2019 (10:13 IST)
ಇಸ್ಲಾಮಾಬಾದ್: ಪಾಕಿಸ್ತಾನದ ಪ್ರತಿಭಾವಂತ ಕ್ರಿಕೆಟಿಗ ಶಾಹಿನ್ ಅಫ್ರಿದಿ ವಿಡಿಯೋ ಕಾಲ್ ನಲ್ಲಿ ಯುವತಿ ಮುಂದೆ ಹಸ್ತಮೈಥುನ ಮಾಡಿದ ಆರೋಪಕ್ಕೊಳಗಾಗಿದ್ದಾರೆ.


ಟಿಕ್ ಟಾಕ್ ಮಾಡೆಲ್ ಹರೀಮ್ ಷಾ, ಅಫ್ರಿದಿ ತಮ್ಮ ಜತೆಗೆ ವಿಡಿಯೋ ಕಾಲ್ ನಡೆಸುವಾಗ ಖಾಸಗಿ ಅಂಗಾಂಗ ಪ್ರದರ್ಶಿಸಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಅಷ್ಟೇ ಅಲ್ಲ, ಶಾಹಿನ್ ಅಫ್ರಿದಿ ತಮ್ಮ ಜತೆ ಅಸಭ್ಯವಾಗಿ ವರ್ತಿಸಿದ್ದರ ವಿಡಿಯೋವನ್ನೂ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಈ ವಿಚಾರ ವೈರಲ್ ಆಗುತ್ತಿದ್ದಂತೇ ಪ್ರತಿಕ್ರಿಯಿಸಿರುವ ಹರೀಮ್ ಇದು ನನ್ನ ಖಾತೆಯಲ್ಲ ಎಂದಿದ್ದಾರೆ. ಇದೆಲ್ಲಾ ನಕಲಿ ಖಾತೆದಾರರ ಕೆಲಸ ಎಂದಿದ್ದಾರೆ. ಅದೇನೇ ಇದ್ದರೂ ಶಾಹಿನ್ ಹೆಸರು ಬಹಿರಂಗವಾಗಿ ಕ್ರಿಕೆಟಿಗ ಮುಜುಗರಕ್ಕೀಡಾಗಿರುವುದಂತೂ ನಿಜ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ