Webdunia - Bharat's app for daily news and videos

Install App

ಪಾಕಿಸ್ತಾನ ಕ್ರಿಕೆಟಿಗ ವಾಸಿಂ ಅಕ್ರಂ ಬಂಧನಕ್ಕೆ ವಾರಂಟ್! ತಮಾಷೆ ಏನು ಗೊತ್ತಾ?

Webdunia
ಬುಧವಾರ, 11 ಜನವರಿ 2017 (10:20 IST)
ಕರಾಚಿ: ಪಾಕಿಸ್ತಾನದ ಮಾಜಿ ಕ್ರಿಕೆಟಿಗ ವಾಸಿಂ ಅಕ್ರಂ ಬಂಧನಕ್ಕೆ ಸ್ಥಳೀಯ ನ್ಯಾಯಾಲಯವೊಂದು ವಾರಂಟ್ ಹೊರಡಿಸಿದೆ. ಅದಕ್ಕೆ ಇರುವ ಕಾರಣವೇ ತಮಾಷೆಯಾಗಿದೆ.

ಅಸಲಿಗೆ ಇದು ಅಕ್ರಂ ತಾವೇ ಮೈಮೇಲೆ ಎಳೆದುಕೊಂಡ ಪ್ರಕರಣ.  ಕಳೆದ ವರ್ಷ ಆಗಸ್ಟ್ ನಲ್ಲಿ ನನ್ನ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಯಾರೋ ಕೊಲೆ ನಡೆಸುವ ಉದ್ದೇಶದಿಂದ ನನ್ನ ಮೇಲೆ ದಾಳಿ ಮಾಡಿದ್ದಾರೆ ಎಂದು ಅಕ್ರಂ ಪೊಲೀಸರಿಗೆ ದೂರು ನೀಡಿದ್ದರು.

ಇದು ನ್ಯಾಯಾಲಯದ ಮೆಟ್ಟಿಲೇರಿತ್ತು. ಆದರೆ ವಿಚಾರಣೆಗೆ ಹಾಜರಾಗುವಂತೆ 31 ಬಾರಿ ನ್ಯಾಯಾಲಯ ಸೂಚಿಸಿದ್ದರೂ, ಅಕ್ರಂ ಆಗಮಿಸಿರಲಿಲ್ಲ. ಇನ್ನು ನ್ಯಾಯಾಲಯ ಸುಮ್ಮನಿರುತ್ತದೆಯೇ? ಅವರೇ ಬಾರದಿದ್ದರೆ, ಬಂಧಿಸಿಯಾದರೂ, ಕರೆ ತನ್ನಿ ಎಂದು ವಾರಂಟ್ ಜಾರಿ ಮಾಡಿದೆ.

ಹೀಗಾಗಿ ತಾವೇ ಎಳೆದುಕೊಂಡ ಪ್ರಕರಣದಲ್ಲಿ ತಾವೇ ಸಿಕ್ಕಿ ಹಾಕಿಕೊಂಡಿದ್ದಾರೆ. ಆದರೆ ಸದ್ಯಕ್ಕೆ ಆಸ್ಟ್ರೇಲಿಯಾ ಸರಣಿಗಾಗಿ ಕುಟುಂಬ ಸಮೇತ ಅಕ್ರಂ ಆಸೀಸ್ ಗೆ ತೆರಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments