Webdunia - Bharat's app for daily news and videos

Install App

ರವಿಶಾಸ್ತ್ರಿ ಸಂಬಳ ನಿಗದಿಗೇ ಒಂದು ಸಮಿತಿ!

Webdunia
ಭಾನುವಾರ, 16 ಜುಲೈ 2017 (07:35 IST)
ಮುಂಬೈ: ಟೀಂ ಇಂಡಿಯಾ ಕೋಚ್ ಆಗಿ ಆಯ್ಕೆಯಾದವರು ಕೋಟಿ ಕೋಟಿ ವೇತನ ಜೇಬಿಗಿಳಿಸುತ್ತಾರೆ ಗೊತ್ತು. ಆದರೆ ರವಿಶಾಸ್ತ್ರಿ ಸಂಭಾವನೆ ಎಷ್ಟು? ಇದು ಇನ್ನೂ ಬಹಿರಂಗವಾಗಿಲ್ಲ.


ಯಾಕೆಂದರೆ ರವಿ ಶಾಸ್ತ್ರಿ ಸಂಬಳವೇ ನಿಗದಿಯಾಗಿಲ್ಲ.  ಅದನ್ನು ನಿಗದಿ ಮಾಡುವುದಕ್ಕೆಂದೇ ಸುಪ್ರೀಂ ಕೋರ್ಟ್ ನಿಯಮಿತ ಆಡಳಿತ ಮಂಡಳಿ ನಾಲ್ವರು ಸದಸ್ಯರ ಸಮಿತಿ ರಚಿಸಿದೆ!

ಈ ಸಮಿತಿ ರವಿ ಶಾಸ್ತ್ರಿ ವೇತನ ನಿಗದಿಪಡಿಸಲಿದೆ. ಇಷ್ಟೆಲ್ಲಾ ಸರ್ಕಸ್ ಯಾಕೆಂದರೆ, ಬಿಸಿಸಿಐ ಮೇಲೆ ಸುಪ್ರೀಂ ಕೋರ್ಟ್ ಲೋಧಾ ಸಮಿತಿಯ ವರದಿಯಂತೆ ಕೆಲವು ಆರ್ಥಿಕ ನಿರ್ಬಂಧ ವಿಧಿಸಿರುವುದು. ಹಾಗಾಗಿಯೇ ಎಲ್ಲಾ ನೀತಿ ನಿಯಮಾವಳಿಗಳ ಅನುಸಾರವೇ ಟೀಂ ಇಂಡಿಯಾದ ನೂತನ ಕೋಚ್ ಗೆ ಸಂಬಳ ನಿಗದಿಯಾಗಲಿದೆ.

ಇದನ್ನೂ ಓದಿ.. ಕಪಟಿ ಚೀನಾಗೆ ಭಾರತದ ಖಡಕ್ ಉತ್ತರ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments