Daily Horoscope

ವಿದಾಯದ ಬೆನ್ನಲ್ಲೇ ವಿರಾಟ್ ಕೊಹ್ಲಿ ವಿರುದ್ಧ ಮಾತನಾಡಿದ ಪಾರ್ಥಿವ್ ಪಟೇಲ್

Webdunia
ಗುರುವಾರ, 10 ಡಿಸೆಂಬರ್ 2020 (10:30 IST)
ಮುಂಬೈ: ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಹೇಳಿದ ಬೆನ್ನಲ್ಲೇ ಆರ್ ಸಿಬಿ ಕ್ರಿಕೆಟಿಗ ಪಾರ್ಥಿವ್ ಪಟೇಲ್ ನಾಯಕ ವಿರಾಟ್ ಕೊಹ್ಲಿ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ.


ಟೀಂ ಇಂಡಿಯಾ ಟಿ20 ಕ್ರಿಕೆಟ್ ಗೆ ಮುಂದಿನ ವಿಶ್ವಕಪ್ ಗೂ ಮೊದಲು ರೋಹಿತ್ ಶರ್ಮಾ ನಾಯಕರಾಗಬೇಕು ಎಂದು ಆಗ್ರಹಿಸುವ ಮೂಲಕ ಕೊಹ್ಲಿ ಟಿ20 ಮಾದರಿಗೆ ಸೂಕ್ತ ನಾಯಕರಲ್ಲ ಎಂದು ಪರೋಕ್ಷವಾಗಿ ಹೇಳಿದ್ದಾರೆ. ‘ರೋಹಿತ್ ತಂಡ ಕಟ್ಟುವುದು ಹೇಗೆ ಎಂದು ತಿಳಿಸಿಕೊಟ್ಟಿದ್ದಾರೆ. ಟೂರ್ನಮೆಂಟ್ ಗೆಲ್ಲುವುದು ಹೇಗೆ ಎಂದು ತೋರಿಸಿಕೊಟ್ಟಿದ್ದಾರೆ. ಈ ಮಾದರಿಗೆ ಅವರನ್ನೇ ನಾಯಕರಾಗಿಸಿದರೆ ಅದರಲ್ಲಿ ತಪ್ಪಿಲ್ಲ. ಇದರಿಂದ ಕೊಹ್ಲಿ ಮೇಲಿನ ಹೊರೆಯೂ ಕಡಿಮೆಯಾಗಲಿದೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments