Select Your Language

Notifications

webdunia
webdunia
webdunia
webdunia

ಕ್ಯಾಪ್ಟನ್ ಕೊಹ್ಲಿಗಿಂತ ರೋಹಿತ್ ಶರ್ಮಾರೇ ಬೆಸ್ಟ್ ಕ್ಯಾಪ್ಟನ್ ಎಂದ ಆರ್ ಸಿಬಿ ಕ್ರಿಕೆಟಿಗ ಪಾರ್ಥಿವ್ ಪಟೇಲ್!

webdunia
ಮಂಗಳವಾರ, 24 ನವೆಂಬರ್ 2020 (10:13 IST)
ಬೆಂಗಳೂರು: ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ರತಿನಿಧಿಸುವ ಹಿರಿಯ ವಿಕೆಟ್ ಕೀಪರ್ ಪಾರ್ಥಿವ್ ಪಟೇಲ್ ವಿರಾಟ್ ಕೊಹ್ಲಿಗಿಂತ ರೋಹಿತ್ ಶರ್ಮಾ ಉತ್ತಮ ನಾಯಕ ಎಂದಿದ್ದಾರೆ.


ನಿರ್ಧಾರ ತೆಗೆದುಕೊಳ್ಳುವ ವಿಚಾರದಲ್ಲಿ ರೋಹಿತ್ ಕೊಹ್ಲಿಗಿಂತ ಒಂದು ಹೆಜ್ಜೆ ಮುಂದಿದ್ದಾರೆ ಎಂದು ಪಾರ್ಥಿವ್ ಹೇಳಿದ್ದಾರೆ. ಅದಕ್ಕೆ ಕಾರಣವನ್ನೂ ಅವರು ವಿವರಿಸಿದ್ದಾರೆ. ಯಾರು ಉತ್ತಮ ನಿರ್ಧಾರ ತೆಗೆದುಕೊಳ್ಳುತ್ತಾರೆ?ಯಾರು ಪಂದ್ಯವನ್ನು ಚೆನ್ನಾಗಿ ಅರ್ಥ ಮಾಡಬಲ್ಲರು? ಯಾರು ಒತ್ತಡದ ಸಂದರ್ಭದಲ್ಲಿ ಸರಿಯಾದ ನಿರ್ಧಾರ ತೆಗೆದುಕೊಂಡು ತಂಡಕ್ಕೆ ಗೆಲುವು ಕೊಡಿಸುತ್ತಾರೆ? ಎಂಬುದು ಎಲ್ಲಕ್ಕಿಂತ ಮುಖ್ಯ. ಈ ವಿಚಾರದಲ್ಲಿ ರೋಹಿತ್ ,ಕೊಹ್ಲಿಗಿಂತ ಒಂದು ಹೆಜ್ಜೆ ಮುಂದಿದ್ದಾರೆ ಎಂದು ಹೇಳಿ ಪಾರ್ಥಿವ್ ಅಚ್ಚರಿ ಮೂಡಿಸಿದ್ದಾರೆ.

Share this Story:

Follow Webdunia Hindi

ಮುಂದಿನ ಸುದ್ದಿ

ತಂದೆಗಾಗಿ ಈ ಕೆಲಸ ಮಾಡಲು ಹೊರಟಿದ್ದಾರೆ ಕ್ರಿಕೆಟಿಗ ಮೊಹಮ್ಮದ್ ಸಿರಾಜ್