Webdunia - Bharat's app for daily news and videos

Install App

ಫಿಲಿಪ್ ಹ್ಯೂಸ್ ಸಾವು ದುಃಖಕರ ಘಟನೆ ಎಂದ ನ್ಯಾಯಾಲಯ

Webdunia
ಶುಕ್ರವಾರ, 4 ನವೆಂಬರ್ 2016 (10:49 IST)
ಸಿಡ್ನಿ: ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಕ್ರಿಕೆಟ್ ಆಡುವಾಗ ಬಾಲ್ ಬಡಿದು ಸಾವನ್ನಪ್ಪಿದ ಆಸ್ಟ್ರೇಲಿಯಾ ಕ್ರಿಕೆಟ್ ಆಟಗಾರ ಫಿಲಿಪ್ ಹ್ಯೂಸ್ ಸಾವು “ಹೃದಯ ವಿದ್ರಾವಕ ಘಟನೆ” ಎಂದು ನ್ಯೂ ಸೌತ್ ವೇಲ್ಸ್ ನ್ಯಾಯಾಲಯ ತೀರ್ಪು ನೀಡಿದೆ.

ಇದೊಂದು ಹೃದಯ ವಿದ್ರಾವಕ ಘಟನೆ. ಆದರೆ ಕ್ರಿಕೆಟ್ ಆಡುವಾಗ ಬಳಸಬೇಕಾದ ಸುರಕ್ಷತಾ ಕ್ರಮಗಳ ಕೊರತೆ ಅಥವಾ ನೀತಿ ನಿಯಮಾವಳಿಗಳ ಉಲ್ಲಂಘನೆಯಿಂದ ಆದ ಘಟನೆಯಲ್ಲ ಎಂದು ನ್ಯಾಯಾಲಯ ತೀರ್ಮಾನಕ್ಕೆ ಬಂದಿದೆ.

2014 ರಲ್ಲಿ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ದೇಶೀಯ ಪಂದ್ಯವೊಂದನ್ನು ಆಡುತ್ತಿದ್ದಾಗ ಹ್ಯೂಸ್ ಗೆ ಕುತ್ತಿಗೆಯ ಹಿಂಭಾಗಕ್ಕೆ ಬಾಲ್ ತಗುಲಿ ಸಾವನ್ನಪ್ಪಿದ್ದರು. ಇದು ಕ್ರಿಕೆಟ್ ವಲಯದಲ್ಲಿ ಭಾರೀ ಸಂಚಲನ  ಉಂಟುಮಾಡಿದ ಪ್ರಕರಣವಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments