Webdunia - Bharat's app for daily news and videos

Install App

ಟರ್ಬುನೇಟರ್ ಹರ್ಭಜನ್ ಸಿಂಗ್‌ರನ್ನು ಭೇಟಿ ಮಾಡಿದ ಗ್ರೇಟ್ ಕಾಲಿ

Webdunia
ಮಂಗಳವಾರ, 21 ಜೂನ್ 2016 (17:23 IST)
ನವದೆಹಲಿ: ಭಾರತದ ಹಿರಿಯ ಕ್ರಿಕೆಟರ್ ಹರ್ಭಜನ್ ಸಿಂಗ್ ಇತ್ತೀಚೆಗೆ ಡಬ್ಲ್ಯುಡಬ್ಲ್ಯುಇ ಸೂಪರ್‌ಸ್ಟಾರ್, ಅಜಾನುಬಾಹು ವ್ಯಕ್ತಿತ್ವದ  ದಿ ಗ್ರೇಟ್ ಕಾಲಿಯನ್ನು ಭೇಟಿಯಾಗಿದ್ದರು. ಆಫ್ ಸ್ಪಿನ್ ಬೌಲರ್ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದು, ಕಾಲಿ ಜತೆ ತಮ್ಮ ಚಿತ್ರವನ್ನು ಟ್ವಿಟರ್‌ನಲ್ಲಿ ಅಪ್‌ಲೋಡ್ ಮಾಡಿದ್ದಾರೆ. 
 
ಜಲಂಧರ್‌ನ ಹರ್ಭಜನ್ ನಿವಾಸದಲ್ಲಿ ಇಬ್ಬರು ಸ್ಟಾರ್‌ಗಳು ಭೇಟಿ ಮಾಡಿದ್ದು, ಕೆಲವು ಸವಿ ನೆನಪುಗಳನ್ನು ಹಂಚಿಕೊಂಡರು. 
ಟ್ವಿಟರ್‌ನಲ್ಲಿ ತಮ್ಮ ಫೋಟೊ ಅಪ್‌‍ಲೋಡ್ ಮಾಡುವ ಮುಂಚೆ ಭಜ್ಜಿ, ಗ್ರೇಟ್ ಕಾಲಿಯನ್ನು ನನ್ನ ಮನೆಯಲ್ಲಿ ಭೇಟಿ ಮಾಡಿದೆ. ಕೆಲವು ಹಾಸ್ಯಪ್ರಸಂಗಗಳನ್ನು ಹಂಚಿಕೊಂಡೆವು ಎಂದು ಟ್ವೀಟ್‌ನಲ್ಲಿ ಬರೆದಿದ್ದಾರೆ. 
 
ಕಾಲಿಯ ನಿಜನಾಮ ದಲೀಪ್ ಸಿಂಗ್ ರಾಣಾ ಟರ್ಬುನೇಟರ್ ಜತೆ ಟ್ವಿಟರ್‌ನಲ್ಲಿ ಚಿತ್ರ ಅಪಲೋಡ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments