Daily Horoscope
✕

ಕ್ರಿಕೆಟಿಗ ಪೃಥ್ವಿ ಶಾ ಕಾರು ತಡೆದ ಪೊಲೀಸರು

Webdunia
ಶನಿವಾರ, 15 ಮೇ 2021 (10:20 IST)
ಮುಂಬೈ: ಕೊರೋನಾದಿಂದಾಗಿ ಐಪಿಎಲ್ ರದ್ದಾದ ಹಿನ್ನಲೆಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಕ್ರಿಕೆಟಿಗ ಪೃಥ್ವಿ ಶಾ ಗೋವಾಗೆ ಹೊರಟಿದ್ದ ಕ್ರಿಕೆಟಿಗ ಪೃಥ್ವಿ ಶಾ ಕಾರನ್ನು ಪೊಲೀಸರು ತಡೆದಿದ್ದಾರೆ ಎಂದು ವರದಿಯಾಗಿದೆ.


ಕೊಲ್ಲಾಪುರ ಮಾರ್ಗವಾಗಿ ರಜೆ ಕಳೆಯಲು ಗೋವಾಗೆ ತಮ್ಮ ಕಾರಿನಲ್ಲಿ ತೆರಳುತ್ತಿದ್ದ ಪೃಥ‍್ವಿ ಶಾರನ್ನು ಪೊಲೀಸರು ಸೂಕ್ತ ಪಾಸ್ ಇಲ್ಲವೆಂಬ ಕಾರಣಕ್ಕೆ ತಡೆದಿದ್ದಾರೆ ಎನ್ನಲಾಗಿದೆ.

ಬಳಿಕ ಪೊಲೀಸರು ಇ-ಪಾಸ್ ಪಡೆಯುವ ಬಗೆ ಹೇಳಿದ ಮೇಲೆ ಮೊಬೈಲ್ ಮೂಲಕ ಪೃಥ್ವಿ ಶಾ ಇ-ಪಾಸ್ ಪಡೆದು ತಮ್ಮ ಪ್ರಯಾಣ ಮುಂದುವರಿಸಿದರು ಎಂಬ ಸುದ್ದಿಯಿದೆ. ಈ ಬಗ್ಗೆ ಅಧಿಕೃತ ಮಾಹಿತಿಯಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments