Webdunia - Bharat's app for daily news and videos

Install App

ಮೊದಲ ಪಂದ್ಯದಲ್ಲೇ ದಾಖಲೆ ಮಾಡಿದ ಕನ್ನಡಿಗ ವೇಗಿ ಪ್ರಸಿದ್ಧ ಕೃಷ್ಣ

Webdunia
ಬುಧವಾರ, 24 ಮಾರ್ಚ್ 2021 (09:29 IST)
ಪುಣೆ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ ಕರ್ನಾಟಕ ಮೂಲದ ವೇಗದ ಬೌಲರ್ ಪ್ರಸಿದ್ಧ ಕೃಷ್ಣ ದಾಖಲೆಯೊಂದನ್ನು ಮಾಡಿದ್ದಾರೆ.

 

ಮೊದಲ ಓವರ್ ಗಳಲ್ಲಿ ಸಾಕಷ್ಟು ರನ್ ನೀಡಿದರೂ ಹಿಂಜರಿಯದ ಪ್ರಸಿದ್ಧ ಎರಡನೇ ಸ್ಪೆಲ್ ನಲ್ಲಿ ತಂಡಕ್ಕೆ ಬ್ರೇಕ್ ಥ್ರೂ ನೀಡಿದ್ದರು. ಒಟ್ಟು ನಾಲ್ಕು ವಿಕೆಟ್ ಕಬಳಿಸಿದ ಪ್ರಸಿದ್ದ 24 ವರ್ಷಗಳ ಹಳೆಯ ದಾಖಲೆಯೊಂದನ್ನು ಮುರಿದಿದ್ದಾರೆ.

54 ರನ್ ನೀಡಿ 4 ವಿಕೆಟ್ ಕಬಳಿಸಿದ ಪ್ರಸಿದ್ಧ ಕೃಷ್ಣ ಈ ಮೂಲಕ ಚೊಚ್ಚಲ ಪಂದ್ಯದಲ್ಲೇ ವೇಗಿಯೊಬ್ಬರು ಮೂರಕ್ಕಿಂತ ಹೆಚ್ಚು ಕಬಳಿಸಿದ 24 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದಾರೆ.  ಇದಕ್ಕೂ ಮೊದಲು ವೆಸ್ಟ್ ಇಂಡೀಸ್  ಪರ ನೊಯೆಲ್ ಡೇವಿಡ್ ಚೊಚ್ಚಲ ಪಂದ್ಯದಲ್ಲಿ 21 ರನ್ ನೀಡಿ 3 ವಿಕೆಟ್ ಕಬಳಿಸಿದ್ದು ದಾಖಲೆಯಾಗಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ಮಹಿಳಾ ಕ್ರಿಕೆಟ್ ತಂಡದ ಏಷ್ಯಾ ಕಪ್ ವೇಳಾಪಟ್ಟಿ, ನೇರಪ್ರಸಾರ ಎಲ್ಲಿ ಇಲ್ಲಿದೆ ವಿವರ

IND vs SL: ಫಾಲೋ ಆನ್ ಹೇರಿಯೂ ಗೆಲ್ಲಲಾಗಲಿಲ್ಲ… ಡ್ರೆಸ್ಸಿಂಗ್ ರೂಂನಲ್ಲಿ ಶುಭಮನ್ ಗಿಲ್ ಗೆ ಗಂಭೀರ್ ಕ್ಲಾಸ್

INDvsSL: ವಿಕೆಟ್ ಬೀಳುತ್ತಿಲ್ಲ ಎಂದಾಗ ನಂಬಿಕೆಯ ಮೊರೆ ಹೋದ ಸಿರಾಜ್, ಮ್ಯಾಜಿಕ್ ಮಾಡಿದಾಗ ಬಿತ್ತು ವಿಕೆಟ್

INDvsSL: ಶ್ರೀಲಂಕಾಗೆ ಫಾಲೋ ಆನ್ ಹೇರಿ ತಲೆಮೇಲೆ ಕೈಹೊತ್ತ ಟೀಂ ಇಂಡಿಯಾ, ಪೆವಿಲಿಯನ್ ನಲ್ಲೇ ಗಂಭೀರ್ ಸಿಟ್ಟು

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮತ್ತೊಂದು ಆಕ್ರಮಣಕಾರೀ ನಿರ್ಧಾರ

ಮುಂದಿನ ಸುದ್ದಿ
Show comments