Daily Horoscope

ಟೀಂ ಇಂಡಿಯಾ ವೇಗಿ, ಕನ್ನಡಿಗ ಪ್ರಸಿದ್ಧ ಕೃಷ್ಣಗೆ ಕೊರೋನಾ

Webdunia
ಭಾನುವಾರ, 9 ಮೇ 2021 (09:19 IST)
ಮುಂಬೈ: ಇಂಗ್ಲೆಂಡ್ ನಲ್ಲಿ ನಡೆಯಲಿರುವ ಟೆಸ್ಟ್ ಚಾಂಪಿಯನ್ ಶಿಪ್ ಗೆ ಆಯ್ಕೆಯಾಗಿದ್ದ ಕನ್ನಡಿಗ ವೇಗಿ ಪ್ರಸಿದ್ಧ ಕೃಷ್ಣಗೆ ಕೊರೋನಾ ಸೋಂಕು ದೃಢಪಟ್ಟಿದೆ.


ಪ್ರಸಿದ್ಧ ಕೃಷ್ಣ ಐಪಿಎಲ್ ನಲ್ಲಿ ಕೋಲ್ಕೊತ್ತಾ ನೈಟ್ ರೈಡರ್ಸ್ ತಂಡದಲ್ಲಿ ಆಡಿದ್ದರು. ಈ ಮೂಲಕ ಕೆಕೆಆರ್ ತಂಡದಲ್ಲಿ ಕೊರೋನಾ ಸೋಂಕಿತರಾದ ನಾಲ್ಕನೇ ಆಟಗಾರರಾಗಿದ್ದಾರೆ.

ಕೆಕೆಆರ್ ನ ಇಬ್ಬರು ಕ್ರಿಕೆಟಿಗರಿಗೆ ಸೋಂಕು ಕಂಡುಬಂದ ಹಿನ್ನಲೆಯಲ್ಲಿ ಐಪಿಎಲ್ 14 ಅಮಾನತುಗೊಂಡಿತ್ತು. ವಿಶೇಷವೆಂದರೆ ಪ್ರಸಿದ್ಧ ಕೃಷ್ಣ ಟೆಸ್ಟ್ ಚಾಂಪಿಯನ್ ಶಿಪ್ ಗೆ ಆಯ್ಕೆಯಾದ ಟೀಂ ಇಂಡಿಯಾದ ಮೀಸಲು ಆಟಗಾರರಾಗಿದ್ದರು. ಇದೀಗ ಅವರು ಚೇತರಿಸಿಕೊಳ್ಳದೇ ಹೋದರೆ ಇಂಗ್ಲೆಂಡ್ ಗೆ ಪ್ರಯಾಣ ಬೆಳೆಸಲು ಸಾಧ್ಯವಾಗದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

Asian Games 2026: ಏಷ್ಯನ್ ಗೇಮ್ಸ್‌ನಲ್ಲಿ ಭಾರತ vs ಜಪಾನ್ ಮಹಿಳಾ ಕ್ರಿಕೆಟ್ ಪಂದ್ಯ; ಸಮಯ, ತಂಡ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ

IND vs AFG: ಅಫ್ಘಾನಿಸ್ತಾನ ವಿರುದ್ಧ ಇಂದು ಸಂಜು ಸ್ಯಾಮ್ಸನಾ, ವೈಭವ್ ಸೂರ್ಯವಂಶಿನಾ

ಏಷ್ಯಾ ಕಪ್ ವಿಜೇತ ಭಾರತ ಮಹಿಳಾ ಕ್ರಿಕೆಟ್ ತಂಡ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೇ ಎಂಥಾ ಸ್ವಾಗತ ಸಿಕ್ತು ನೋಡಿ Video

ಮುಂದಿನ ಸುದ್ದಿ
Show comments