Webdunia - Bharat's app for daily news and videos

Install App

ದ್ವಿತೀಯ ಟೆಸ್ಟ್ ಆಡಲು ಪೃಥ್ವಿ ಶಾ ಫಿಟ್

Webdunia
ಶುಕ್ರವಾರ, 28 ಫೆಬ್ರವರಿ 2020 (10:14 IST)
ಕ್ರಿಸ್ಟ್ ಚರ್ಚ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಾಳೆಯಿಂದ ದ್ವಿತೀಯ ಟೆಸ್ಟ್ ಪಂದ್ಯ ಆರಂಭವಾಗಲಿದ್ದು, ದ್ವಿತೀಯ ಟೆಸ್ಟ್ ಗೆ ಟೀಂ ಇಂಡಿಯಾ ಆರಂಭಿಕ ಪೃಥ್ವಿ ಶಾ ಫಿಟ್ ಎಂಬ ಸಮಾಧಾನಕರ ಸುದ್ದಿ ಬಂದಿದೆ.


ಈಗಾಗಲೇ ಗಾಯಗೊಂಡಿರುವ ರೋಹಿತ್ ಶರ್ಮಾ ಸೇವೆ ಕಳೆದುಕೊಂಡು ತಂಡದ ಬ್ಯಾಟಿಂಗ್ ಪೇಲವವಾಗಿದೆ. ಅದರ ಮಧ್ಯೆ ಇಂದಿನ ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ಪೃಥ್ವಿ ಶಾ ಕೂಡಾ ಗಾಯದ ಸಮಸ್ಯೆಯಿಂದ ಆಡುವುದು ಅನುಮಾನ ಎಂಬ ಸುದ್ದಿ ಬಂದಿತ್ತು.

ಪ್ರಾಕ್ಟೀಸ್ ತಪ್ಪಿಸಿಕೊಂಡಿದ್ದ ಪೃಥ್ವಿ ದ್ವಿತೀಯ ಟೆಸ್ಟ್ ಪಂದ್ಯದ ವೇಳೆಗೆ ಫಿಟ್ ಆಗದೇ ಇದ್ದರೆ ಶಬ್ನಂ ಗಿಲ್ ಆಡಲು ಸಿದ್ಧರಾಗಿದ್ದರು. ಆದರೆ ಇದೀಗ ಪೃಥ್ವಿ ಫಿಟ್ ಆಗಿದ್ದಾರೆ ಎಂದು ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಹೇಳಿಕೆ ನೀಡಿದ್ದಾರೆ. ಉಳಿದಂತೆ ಈ ಪಂದ್ಯಕ್ಕೆ ರವಿಚಂದ್ರನ್ ಅಶ್ವಿನ್ ಬದಲಿಗೆ ರವೀಂದ್ರ ಜಡೇಜಾರನ್ನು ಆಡಿಸುವ ತೀರ್ಮಾನವನ್ನು ನಾಳೆ ಬೆಳಿಗ್ಗೆ ತೆಗೆದುಕೊಳ್ಳಲಾಗುವುದು ಎಂದು ಶಾಸ್ತ್ರಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಲ್ತುಳಿತ ಘಟನೆ ಬಳಿಕ ಆರ್ ಸಿಬಿ ಮೊದಲ ಪೋಸ್ಟ್: ಮಹತ್ವದ ಘೋಷಣೆ

ಒಂದೇ ವರ್ಷಕ್ಕೆ ಡೆಲ್ಲಿ ಬಿಟ್ಟು ಈ ತಂಡವನ್ನು ಸೇರಿಕೊಳ್ಳಲಿದ್ದಾರೆ ಕೆಎಲ್ ರಾಹುಲ್

ಮೊಹಮ್ಮದ್ ಶಮಿಯನ್ನು ಟೀಂ ಇಂಡಿಯಾಕ್ಕೆ ಯಾಕೆ ಆಯ್ಕೆ ಮಾಡ್ತಿಲ್ಲ: ಶಾಕಿಂಗ್ ಹೇಳಿಕೆ ನೀಡಿದ ವೇಗಿ

ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದಿಂದ ಸ್ಪಷ್ಟನೆ ಕೇಳಿದ ಬೆನ್ನಲ್ಲೇ ಐಪಿಎಲ್‌ಗೆ ರವಿಚಂದ್ರನ್‌ ಅಶ್ವಿನ್ ಗುಡ್‌ಬೈ

ಪಿಟಿ ಉಷಾ ಮಗನ ಮದುವೆ ಊಟಕ್ಕೆ ಫಿದಾ ಆದ ಮೇರಿ ಕೋಮ್‌

ಮುಂದಿನ ಸುದ್ದಿ
Show comments