ಪೃಥ್ವಿ ಶಾ ಮತ್ತೆ ಟ್ರೋಲ್: ಕಾರಣ ಏನು ಗೊತ್ತಾ?!

Webdunia
ಶನಿವಾರ, 19 ಡಿಸೆಂಬರ್ 2020 (09:25 IST)
ಅಡಿಲೇಡ್: ಬ್ಯಾಟಿಂಗ್ ನಲ್ಲಿ ಪ್ಲಾಪ್ ಶೋ ಕೊಟ್ಟು, ಬಳಿಕ ಫೀಲ್ಡಿಂಗ್ ನಲ್ಲೂ ಕ್ಯಾಚ್ ಡ್ರಾಪ್ ಮಾಡಿದ ಪೃಥ್ವಿ ಶಾ ನೆಟ್ಟಿಗರಿಂದ ಇನ್ನಿಲ್ಲದಂತೆ ಟ್ರೋಲ್ ಆಗಿದ್ದಾರೆ.


ಪೃಥ್ವಿ ಶಾರನ್ನು ತಂಡಕ್ಕೆ ಆಯ್ಕೆ ಮಾಡಿದಾಗಲೇ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಮೊದಲ ಇನಿಂಗ್ಸ್ ನಲ್ಲಿ ಅವರು ಶೂನ್ಯ ಸಂಪಾದಿಸಿದ್ದಕ್ಕೆ ಅವರನ್ನು ಟ್ರೋಲ್ ಮಾಡಲಾಗಿತ್ತು. ಇದೀಗ ಆಸ್ಟ್ರೇಲಿಯಾದ ಲಬುಶೇನ್ ನೀಡಿದ ಕ್ಯಾಚನ್ನು ಕೈ ಚೆಲ್ಲಿದ ಮೇಲಂತೂ ನೆಟ್ಟಿಗರ ಆಕ್ರೋಶ ಮೇರೆ ಮೀರಿದೆ. ಇದೂ ಸಾಲದೆಂಬಂತೆ ದ್ವಿತೀಯ ಇನಿಂಗ್ಸ್ ನಲ್ಲೂ 4 ರನ್ ಗಳಿಸಿ ಔಟಾಗಿ ಗಾಯದ ಮೇಲೆ ಉಪ್ಪು ಸವರಿಕೊಂಡಿದ್ದಾರೆ. ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್ ಕೂಡಾ ಪೃಥ್ವಿ ಶಾ ಕ್ಯಾಚ್ ಕೈಬಿಟ್ಟಿದ್ದಕ್ಕೆ ‘ಭಾರತೀಯ ಕ್ರಿಕೆಟಿಗರು ಕ್ರಿಸ್ ಮಸ್ ಮೂಡ್ ನಲ್ಲಿರುವಂತಿದೆ’ ಎಂದು ವ್ಯಂಗ್ಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಕೊನೆಗೂ ಟಾಸ್ ಗೆದ್ದ ಟೀಂ ಇಂಡಿಯಾ, ಕೆಎಲ್ ರಾಹುಲ್ ಸೆಲೆಬ್ರೇಷನ್ ನೋಡಿ video

IND vs SA: ಟೀಂ ಇಂಡಿಯಾ ಇಂದು ಸರಣಿ ಗೆಲ್ಲಲು ಈ ಬದಲಾವಣೆ ಮಾಡಲೇಬೇಕು

ವಿರಾಟ್ ಕೊಹ್ಲಿಯಲ್ಲಿ ಆಗಿದೆ ಈ ಒಂದು ಬದಲಾವಣೆ

ಮೊಹಮ್ಮದ್ ಶಮಿ ಎಲ್ಲಿ; ಅಜಿತ್ ಅಗರ್ಕರ್ ವಿರುದ್ಧ ಮುಗಿಬಿದ್ದ ಮಾಜಿ ಆಟಗಾರರು

ಏನೂ ಸಾಧಿಸದವರೆಲ್ಲಾ ಕೊಹ್ಲಿ, ರೋಹಿತ್ ಭವಿಷ್ಯ ನಿರ್ಧರಿಸುತ್ತಿದ್ದಾರೆ, ನನಗೂ ಹೀಗೇ ಆಗಿದೆ ಎಂದ ಹರ್ಭಜನ್

ಮುಂದಿನ ಸುದ್ದಿ
Show comments