Daily Horoscope
✕

ಪೃಥ್ವಿ ಶಾರಿಂದಾಗಿ ವೀರೇಂದ್ರ ಸೆಹ್ವಾಗ್ ಗೇ ಅವಮಾನ!

Webdunia
ಶುಕ್ರವಾರ, 18 ಡಿಸೆಂಬರ್ 2020 (08:51 IST)
ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ನಲ್ಲಿ ಟೀಂ ಇಂಡಿಯಾ ಆರಂಭಿಕ ಸ್ಥಾನ ಪಡೆದುಕೊಂಡು ಮತ್ತೆ ಕಳಪೆ ಫಾರ್ಮ್ ಪ್ರದರ್ಶಿಸಿದ ಯುವ ಬ್ಯಾಟ್ಸ್ ಮನ್ ಪೃಥ್ವಿ ಶಾ ಇನ್ನಿಲ್ಲದಂತೆ ಟ್ರೋಲ್ ಆಗಿದ್ದಾರೆ.


ಪೃಥ್ವಿ ಶಾ ಟೀಂ ಇಂಡಿಯಾ ಪರ ಮೊದಲ ಬಾರಿಗೆ ಆಡಿದಾಗ ಅವರು ಆಡುವ ಶೈಲಿ ನೋಡಿ ಇವರು ಆಧುನಿಕ ಸೆಹ್ವಾಗ್ ಎಂದು ಹಲವರು ಹೊಗಳಿ ಅಟ್ಟಕ್ಕೇರಿಸಿದ್ದರು. ಸೆಹ್ವಾಗ್ ರಂತೇ ಟೆಸ್ಟ್ ಪಂದ್ಯದಲ್ಲೂ ನಿರ್ಬಿಡವಾಗಿ ಬ್ಯಾಟ್ ಬೀಸುತ್ತಿದ್ದ ಪೃಥ್ವಿ ಮುಂದೊಂದು ಸಚಿನ್ ತೆಂಡುಲ್ಕರ್ ದಾಖಲೆಗಳನ್ನೂ ಮುರಿಯುತ್ತಾರೆ ಎಂದೆಲ್ಲಾ ಹೊಗಳಲಾಗಿತ್ತು.

ಆದರೆ ಅವರು ಸತತವಾಗಿ ವೈಫಲ್ಯ ಅನುಭವಿಸುತ್ತಿರುವುದನ್ನು ನೋಡಿ ಅಭಿಮಾನಿಗಳು ಇವರನ್ನು ಸೆಹ್ವಾಗ್ ಗೆ ಹೋಲಿಸಿದರೆ ಅದು ವೀರೂಗೆ ಮಾಡುವ ಅವಮಾನ ಎಂದು ಜರೆದಿದ್ದಾರೆ. ಅಷ್ಟೇ ಅಲ್ಲ, ಕೊಹ್ಲಿ, ರವಿಶಾಸ್ತ್ರಿ ಫೋಟೋಗಳ ಮೆಮೆ ಮಾಡಿ ಪೃಥ್ವಿ ಶಾ ಜತೆಗೆ ಅವರನ್ನೂ ಟ್ರೋಲ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೌರ್ ನಡುವೆ ಹೀಗೆಲ್ಲಾ ನಡೆಯುತ್ತಿತ್ತಾ.. ಹರಿದಾಡುತ್ತಿದೆ ಹೀಗೊಂದು ಸುದ್ದಿ

ಅಜಿತ್ ಅಗರ್ಕರ್ ಹೋಗಿದ್ದಕ್ಕೆ ಭುವನೇಶ್ವರ್ ಕಮ್ ಬ್ಯಾಕ್, ಶಮಿಗೂ ಹೀಗೇ ಆಗಲಿ ಎಂದ ಫ್ಯಾನ್ಸ್

IND vs WI: ಭಾರತ vs ವೆಸ್ಟ್ ಇಂಡೀಸ್ 1st T20: ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ; ನಮನ್ ಧೀರ್ ಟಿ20ಐ ಪದಾರ್ಪಣೆ

ಹರ್ಮನ್ ಪ್ರೀತ್ ಕೌರ್ ನಂತರ ಮಹಿಳಾ ಕ್ರಿಕೆಟ್ ತಂಡಕ್ಕೆ ಸ್ಮೃತಿ ಮಂಧಾನ ನಾಯಕಿ ಎನ್ನುವುದಕ್ಕೆ ಇಲ್ಲಿದೆ ಸಾಕ್ಷಿ

ವಿಧಾನಸೌಧದಲ್ಲಿ ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಭವ್ಯ ಸನ್ಮಾನ: ಸಿಎಂ ಡಿ.ಕೆ. ಶಿವಕುಮಾರ್ ಗೌರವ

ಮುಂದಿನ ಸುದ್ದಿ
Show comments