Webdunia - Bharat's app for daily news and videos

Install App

ಅವಕಾಶ ಸಿಗುತ್ತೋ ಬಿಡುತ್ತೋ, ವರ್ಕೌಟ್ ಮಾತ್ರ ಬಿಡದ ಪೃಥ್ವಿ ಶಾ

Webdunia
ಶುಕ್ರವಾರ, 25 ಡಿಸೆಂಬರ್ 2020 (09:44 IST)
ಮೆಲ್ಬೋರ್ನ್: ಕಳಪೆ ಫಾರ್ಮ್ ನಿಂದಾಗಿ ತೀವ್ರ ಟೀಕೆಗೆ ಗುರಿಯಾಗಿರುವ ಪೃಥ್ವಿ ಶಾ ದ್ವಿತೀಯ ಟೆಸ್ಟ್ ನಲ್ಲಿ ಆಡುವ ಬಳಗದಲ್ಲಿ ಸ್ಥಾನ ಪಡೆಯುವುದು ಅನುಮಾನ. ಆದರೂ ಅವರು ತಮ್ಮ ವರ್ಕೌಟ್ ಮಾತ್ರ ಬಿಟ್ಟಿಲ್ಲ.


ಯುವ ಬ್ಯಾಟ್ಸ್ ಮನ್ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೊದಲ ಟೆಸ್ಟ್ ನಲ್ಲಿ ವಿಫಲರಾದ ಬಳಿಕ ಅವರು ತೀವ್ರ ಟೀಕೆಗೆ ಗುರಿಯಾಗಿದ್ದರು. ಈ ವೇಳೆ ಅವರ ಕೈಯಲ್ಲಿ ಸಾಧ‍್ಯವಾಗದ್ದು ನಿಮ್ಮ ಕೈಯಲ್ಲಿ ಸಾಧ‍್ಯ ಎಂದು ನಿಗೂಡಾರ್ಥದ ಟ್ವೀಟ್ ಮಾಡಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಮುಂದಿನ ಸುದ್ದಿ
Show comments