Webdunia - Bharat's app for daily news and videos

Install App

ಸೆನ್ಸೇಷನಲ್ ಹುಡುಗಿ ಹರ್ಮನ್ ಪ್ರೀತ್ ಕೌರ್ ಗೆ ಪಂಜಾಬ್ ಸಿಎಂ ಬಂಪರ್ ಆಫರ್!

Webdunia
ಸೋಮವಾರ, 24 ಜುಲೈ 2017 (11:21 IST)
ನವದೆಹಲಿ: ಮಹಿಳಾ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಸೆನ್ಸೇಷನಲ್ ಇನಿಂಗ್ಸ್ ಆಡಿ ಕ್ರಿಕೆಟ್ ಜಗತ್ತನ್ನು ನಿಬ್ಬೆರಗಾಗಿಸಿದ ಪಂಜಾಬ್ ಮೂಲದ ಹರ್ಮನ್ ಪ್ರೀತ್ ಕೌರ್ ಗೆ ಸಿಂ ಕ್ಯಾ. ಅಮರೀಂದರ್ ಸಿಂಗ್ ಬಂಪರ್ ಆಫರ್ ನೀಡಿದ್ದಾರೆ.


ಹರ್ಮನ್ ಭರ್ಜರಿ ಪ್ರದರ್ಶನಕ್ಕೆ ಮನಸೋತ ಮುಖ್ಯಮಂತ್ರಿಗಳು 5 ಲಕ್ಷ ರೂ. ಬಹುಮಾನ ಹಣ ಘೋಷಿಸಿದ್ದಾರೆ. ಅಲ್ಲದೆ, ಪಂಜಾಬ್ ಪೊಲೀಸ್ ಇಲಾಖೆಯಲ್ಲಿ ಆಕೆ ಬಯಸಿದರೆ ಡಿಎಸ್ ಪಿ ಹುದ್ದೆಗೆ ನೇಮಕ ಮಾಡುವುದಾಗಿ ಟ್ವಿಟರ್ ನಲ್ಲಿ ಹೇಳಿದ್ದಾರೆ.

ಹರ್ಮನ್ ತಂದೆಯವರೊಂದಿಗೆ ಮಾತನಾಡಿ ಪುತ್ರಿಯ ಸಾಧನೆಗೆ ಅಭಿನಂದನೆ ಸಲ್ಲಿಸಿದ್ದಲ್ಲದೆ, ಡಿಎಸ್ ಪಿ ಹುದ್ದೆಯ ಬಗ್ಗೆ ಮಾತನಾಡಿದ್ದಾಗಿಯೂ ಮುಖ್ಯಮಂತ್ರಿಗಳು ಹೇಳಿದ್ದಾರೆ. ಈಗಾಗಲೇ ಹರ್ಮನ್ ರನ್ನು ರಾಜ್ಯದ ಕ್ರೀಡಾ ರಾಯಭಾರಿ ಎಂದು ಸಿಎಂ ಹೇಳಿದ್ದರು. ಸದ್ಯಕ್ಕೆ ರೈಲ್ವೇ ಇಲಾಖೆಯಲ್ಲಿ ಉದ್ಯೋಗದಲ್ಲಿರುವ ಹರ್ಮನ್ ಸಿಎಂ ಆಹ್ವಾನವನ್ನು ಒಪ್ಪಿಕೊಳ್ಳುತ್ತಾರಾ ಕಾದು ನೋಡಬೇಕು. ಇದೇ ವೇಳೆ ವಿಶ್ವಕಪ್ ನಲ್ಲಿ ರನ್ನರ್ ಅಪ್ ಆದ ತಂಡಕ್ಕೆ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ..  ನಟ ದಿಲೀಪ್ ಗೆ ಹೈಕೋರ್ಟ್ ನಲ್ಲೂ ಸಿಗಲಿಲ್ಲ ಬಿಡುಗಡೆಯ ಭಾಗ್ಯ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ ಬೆನ್ನಲ್ಲೇ ಟೆಸ್ಟ್‌ಗೆ ಗುಡ್‌ಬೈ ಹೇಳಲು ಬಯಸಿದ್ದ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ

IPL 2025: ಮುಂದಿನ ಐಪಿಎಲ್ ಪಂದ್ಯಾಟ ನಡೆಯಲು ಐಡಿಯಾ ಕೊಟ್ಟ ಕ್ರಿಕೆಟಿಗ ಮೈಕೆಲ್ ವಾಘನ್

Rohit Sharma: ಈ ಸಂದರ್ಭದಲ್ಲಿ ಪ್ರತಿಯೊಬ್ಬನು ಜವಾಬ್ದಾರಿಯುತವಾಗಿರಬೇಕು: ರೋಹಿತ್ ಶರ್ಮಾ

Virat Kohli: ಭಾರತ ಪಾಕಿಸ್ತಾನ ಬಗ್ಗೆ ಕೊನೆಗೂ ತುಟಿಬಿಚ್ಚಿದ ವಿರಾಟ್ ಕೊಹ್ಲಿ ಹೇಳಿದ್ದೇನು

IPL 2025: ಐಪಿಎಲ್ 2025 ರದ್ದುಗೊಳಿಸಿದ ಬಿಸಿಸಿಐ

ಮುಂದಿನ ಸುದ್ದಿ
Show comments