ಇಂಗ್ಲೆಂಡ್ ನಲ್ಲಿ ಖಾತೆ ಓಪನ್ ಮಾಡಿದ ಆರ್ ಅಶ್ವಿನ್

Webdunia
ಬುಧವಾರ, 30 ಆಗಸ್ಟ್ 2017 (09:33 IST)
ಲಂಡನ್: ಲಂಕಾ ವಿರುದ್ಧದ  ಏಕದಿನ ಸರಣಿಯಿಂದ ಹೊರಗುಳಿದಿರುವ ಟೀಂ ಇಂಡಿಯಾ ಸ್ಪಿನ್ನರ್ ಆರ್ ಅಶ್ವಿನ್ ಇದೀಗ ಇಂಗ್ಲೆಂಡ್ ನ ಕೌಂಟಿ ಕ್ರಿಕೆಟ್ ನಲ್ಲಿ ಖಾತೆ ತೆರೆದಿದ್ದಾರೆ.

 
ವಾರ್ಸೆಸ್ಟರ್ ಶೈರ್ ಕೌಂಟಿ ತಂಡದ ಪರ ಆಡುತ್ತಿರುವ ಅಶ್ವಿನ್ ಗ್ಲಾಸೆಸ್ಟರ್ ಶೈರ್ ತಂಡದ ಗ್ಯಾರೆಥ್ ರೋಡ್ರಿಕ್ ರನ್ನು ಔಟ್ ಮಾಡುವ ಮೂಲಕ ಕೌಂಟಿ ಕ್ರಿಕೆಟ್ ನಲ್ಲ ಮೊದಲ ಬಲಿ ಪಡೆದಿದ್ದಾರೆ.

ಇದೇ ಮೊದಲ ಬಾರಿಗೆ ಕೌಂಟಿ ಆಡುತ್ತಿರುವ ಅಶ್ವಿನ್ ತಮ್ಮ ಬೌಲಿಂಗ್ ನಲ್ಲಿ ತಾವೇ ಕ್ಯಾಚ್ ಮಾಡುವ ಮೂಲಕ ಮೊದಲ ವಿಕೆಟ್ ಪಡೆದರು. ಸದ್ಯಕ್ಕೆ ಅಶ್ವಿನ್ ಜತೆಗೆ ಚೇತೇಶ್ವರ ಪೂಜಾರ ಕೂಡಾ ಕೌಂಟಿ ಕ್ರಿಕೆಟ್ ಆಡುತ್ತಿದ್ದಾರೆ.

ಇದನ್ನೂ ಓದಿ.. ಮುಂಬೈ ಮಳೆ: ರಕ್ಷಣೆಗಾಗಿ ಗಂಡನ ಗ್ರಾನ್ ಸ್ಲಾಮ್ ಟವಲ್ ಬಳಸಿದ ಮಹೇಶ್ ಭೂಪತಿ ಪತ್ನಿ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತದಲ್ಲಿ ವಿಶ್ವಕಪ್‌ ಆಡಲ್ಲ ಎಂದು ತಗಾದೆ ಎತ್ತಿದ್ದ ಬಾಂಗ್ಲಾದೇಶಕ್ಕೆ ಐಸಿಸಿ ಶಾಕ್‌

IPL 2026: ಅಭ್ಯಾಸಕ್ಕೆ ಮರಳಿದ ಎಂಎಸ್‌ ಧೋನಿ

ಪಲಾಶ್ ಮುಚ್ಚಲ್‌ಗಿಂತ ಮತ್ತೊಂದು ಸಂಬಂಧ, ನಿರ್ಮಾಪಕ ಬಿಚ್ಚಿಟ್ಟ ಸತ್ಯವೇನು

ಕನ್ನಡಿಗ ಥ್ರೋ ಡೌನ್ ಸ್ಪೆಷಲಿಸ್ಟ್ ರಘು ಕಾಲಿಗೆ ಬಿದ್ದ ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್

ವಿರಾಟ್ ಕೊಹ್ಲಿಯಂತೆ ಸ್ಮೃತಿ ಮಂಧಾನಗೂ ಬೆಂಗಳೂರಿನಲ್ಲಿ ಇದೊಂದು ತುಂಬಾ ಇಷ್ಟವಂತೆ

ಮುಂದಿನ ಸುದ್ದಿ
Show comments