Select Your Language

Notifications

webdunia
webdunia
webdunia
webdunia

ಭಾರತ-ದ.ಆಫ್ರಿಕಾ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಜನಾಂಗೀಯ ನಿಂದನೆ ಪ್ರಕರಣ!

ಭಾರತ-ದ.ಆಫ್ರಿಕಾ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಜನಾಂಗೀಯ ನಿಂದನೆ ಪ್ರಕರಣ!
ಕೇಪ್ ಟೌನ್ , ಮಂಗಳವಾರ, 13 ಫೆಬ್ರವರಿ 2018 (04:54 IST)
ಕೇಪ್ ಟೌನ್: ಟೀಂ ಇಂಡಿಯಾ ವಿರುದ್ಧ ನಾಲ್ಕನೇ ಏಕದಿನ ಪಂದ್ಯದಲ್ಲಿ ದ.ಆಫ್ರಿಕಾ ಕ್ರಿಕೆಟಿಗ ಇಮ್ರಾನ್ ತಾಹಿರ್ ಮೇಲೆ ಜನಾಂಗೀಯ ನಿಂದನೆ ನಡೆದಿದೆ ಎಂದು ದ.ಆಫ್ರಿಕಾ ಕ್ರಿಕೆಟ್ ಮಂಡಳಿ ಖಚಿತಪಡಿಸಿದೆ.
 

ಅಷ್ಟಕ್ಕೂ ತಾಹಿರ್ ಮೇಲೆ ಜನಾಂಗೀಯ ನಿಂದನೆ ನಡೆಸಿದವರಾರು ಯಾರು? ಕ್ರಿಕೆಟಿಗರಂತೂ ಅಲ್ಲ. ಪ್ರೇಕ್ಷಕರ ಸಾಲಿನಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬ ತಾಹಿರ್ ರನ್ನು ಜನಾಂಗೀಯವಾಗಿ ನಿಂದಿಸಿದ್ದನೆಂಬುದು ಬೆಳಕಿಗೆ ಬಂದಿದೆ. ಈ ಬಗ್ಗೆ ಸ್ವತಃ ತಾಹಿರ್ ಭದ್ರತಾ ಅಧಿಕಾರಿಗಳಿಗೆ ದೂರು ನೀಡಿದ್ದ ಹಿನ್ನಲೆಯಲ್ಲಿ ವ್ಯಕ್ತಿಯನ್ನು ಹೊರಕ್ಕೆ ಕಳುಹಿಸಲಾಗಿದೆ. ಇದೀಗ ಆಫ್ರಿಕಾ ಕ್ರಿಕೆಟ್ ಮಂಡಳಿ ಇದಕ್ಕೆ ಸಂಬಂಧಿಸಿದ ಸಾಕ್ಷ್ಯವನ್ನೂ ಕಲೆ ಹಾಕಿದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಐತಿಹಾಸಿಕ ಪಂದ್ಯದಲ್ಲಿ ಮನೀಶ್ ಪಾಂಡೆಗೆ ಸಿಗುತ್ತಾ ಛಾನ್ಸ್!