Webdunia - Bharat's app for daily news and videos

Install App

ಐಪಿಎಲ್ ವೇಳೆಯೂ ಸುಮ್ಮನೇ ಕುಳಿತಿಲ್ಲ ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್!

Webdunia
ಸೋಮವಾರ, 2 ಮೇ 2022 (08:40 IST)
ಬೆಂಗಳೂರು: ಐಪಿಎಲ್ ನಲ್ಲಿ ಎಲ್ಲಾ ಕ್ರಿಕೆಟಿಗರು ಬ್ಯುಸಿಯಾಗಿದ್ದು, ಸದ್ಯಕ್ಕೆ ಟೀಂ ಇಂಡಿಯಾ ಆಟಕ್ಕೆ ಬ್ರೇಕ್ ಬಿದ್ದಿದೆ. ಹಾಗಿದ್ದರೂ ಕೋಚ್ ರಾಹುಲ್ ದ್ರಾವಿಡ್ ಮಾತ್ರ ಸುಮ್ಮನೇ ಕುಳಿತಿಲ್ಲ.

ಐಪಿಎಲ್ ನ ಈ ಬ್ರೇಕ್ ವೇಳೆಯೂ ದ್ರಾವಿಡ್ ರಾಷ್ಟ್ರೀಯ ತಂಡಕ್ಕಾಗಿ ಯುವ ಆಟಗಾರರನ್ನು ತಯಾರು ಮಾಡುವ ಕೆಲಸ ಮಾಡುತ್ತಿದ್ದಾರೆ.

ಎನ್ ಸಿಎನಲ್ಲಿ ನಿರ್ದೇಶಕ ವಿವಿಎಸ್ ಲಕ್ಷ್ಮಣ್ ಜೊತೆ ಕೂತು ದ್ರಾವಿಡ್ ಈಶಾನ್ಯ ವಲಯದ ಆಟಗಾರರಿಗೆ ತರಬೇತಿ ನೀಡುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ದ್ರಾವಿಡ್ ಯುವ ಆಟಗಾರರ ಅಭ್ಯಾಸ ವೀಕ್ಷಿಸುವುದು ಅವರಿಗೆ ಸಲಹೆ ಕೊಡುವುದರಲ್ಲಿ ಬ್ಯುಸಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮತ್ತೊಂದು ಆಕ್ರಮಣಕಾರೀ ನಿರ್ಧಾರ

INDvsSL: ಕಾದು ಕಾದು ಸಾಕಾಯ್ತು.. ಕೊನೆಗೂ ಧ್ರುವ ಜ್ಯುರೆಲ್ ಶತಕ ಸಿಡಿಸಿದಾಗ ಗಿಲ್, ಗಂಭೀರ್ ರಿಯಾಕ್ಷನ್ ಹೇಗಿತ್ತು ಗೊತ್ತಾ Video

ನನಗೆ ಆತ ಏನು ಹೇಳಿದ್ದ ಎಂದು ಗೊತ್ತಿಲ್ಲದೇ ಜಡ್ಜ್ ಮಾಡಬೇಡಿ: ಕಿತ್ತಾಡಿದ್ದಕ್ಕೆ ಯಶಸ್ವಿ ಜೈಸ್ವಾಲ್ ಖಡಕ್ ಹೇಳಿಕೆ

IND vs SL: ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್ ಹೊಸ ದಾಖಲೆ

Ind vs SL 2nd TEST: ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿದ ಭಾರತಕ್ಕೆ ಆರಂಭಿಕ ಆಘಾತ

ಮುಂದಿನ ಸುದ್ದಿ
Show comments