Daily Horoscope
✕

ಸರಣಿ ಗೆಲುವಿನ ಬಳಿಕ ಹುಡುಗರ ಜೊತೆ ದ್ರಾವಿಡ್ ಡಿನ್ನರ್ ಪಾರ್ಟಿ

Webdunia
ಗುರುವಾರ, 22 ಜುಲೈ 2021 (10:10 IST)
ಕೊಲೊಂಬೋ: ಶ್ರೀಲಂಕಾ ವಿರುದ್ಧ ದ್ವಿತೀಯ ಏಕದಿನ ಪಂದ್ಯವನ್ನು ರೋಚಕವಾಗಿ ಗೆದ್ದ ಬಳಿಕ ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್, ನಾಯಕ ಶಿಖರ್ ಧವನ್ ಮತ್ತು ಇತರರು ಡಿನ್ನರ್ ಪಾರ್ಟಿ ಮಾಡಿದ್ದಾರೆ.


ಈ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ನಾಯಕ ಶಿಖರ್ ಧವನ್ ‘ಅದ್ಭುತ ತಂಡದೊಂದಿಗೆ ಸುಂದರ ಸಂಜೆ’ ಎಂದು ಬರೆದುಕೊಂಡಿದ್ದಾರೆ.

ಇದೇ ಮೊದಲ ಬಾರಿಗೆ ಟೀಂ ಇಂಡಿಯಾ ಕೋಚ್ ಆಗಿರುವ ದ್ರಾವಿಡ್ ಮತ್ತು ಇದೇ ಮೊದಲ ಬಾರಿಗೆ ನಾಯಕರಾಗಿರುವ ಶಿಖರ್ ಧವನ್ ಗೆ ಈ ಗೆಲುವು ನಿಜಕ್ಕೂ ಸ್ಮರಣೀಯ. ಹೀಗಾಗಿ ತಂಡದವರ ಜೊತೆಗೆ ಇದನ್ನು ಸೆಲೆಬ್ರೇಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments