ಪ್ರಿಯ ಶಿಷ್ಯ ಸಂಜು ಸ್ಯಾಮ್ಸನ್ ಮೇಲೆ ಬೇಸರಗೊಂಡರಾ ರಾಹುಲ್ ದ್ರಾವಿಡ್?

Webdunia
ಶನಿವಾರ, 31 ಜುಲೈ 2021 (10:28 IST)
ಕೊಲೊಂಬೋ: ಶ್ರೀಲಂಕಾ ವಿರುದ್ಧ ಟಿ20 ಸರಣಿಯಲ್ಲಿ ಅವಕಾಶ ಪಡೆದರೂ ಅದನ್ನು ಸರಿಯಾಗಿ ಬಳಸಿಕೊಳ್ಳದ ಸಂಜು ಸ್ಯಾಮ್ಸನ್ ಪ್ರದರ್ಶನದಿಂದ ಕೋಚ್ ರಾಹುಲ್ ದ್ರಾವಿಡ್ ಬೇಸರಗೊಂಡಿದ್ದಾರೆ.


ದ್ರಾವಿಡ್ ಎ ತಂಡದ ಕೋಚ್ ಆಗಿದ್ದಲೇ ಸಂಜು ಸ್ಯಾಮ್ಸನ್ ರನ್ನು ಪಳಗಿಸಿದವರು. ಪದೇ ಪದೇ ಟೀಂ ಇಂಡಿಯಾಗೆ ಆಯ್ಕೆಯಾಗುತ್ತಿದ್ದರೂ ಅವರಿಗೆ ಆಡುವ ಅವಕಾಶ ಸಿಗುತ್ತಿರಲಿಲ್ಲ.

ಈ ಬಾರಿ ಆಡುವ ಅವಕಾಶ ಸಿಕ್ಕರೂ ಸಂಜು ಒಂದೇ ಒಂದು ಗೆಲುವಿನ ಇನಿಂಗ್ಸ್ ಆಡಲಿಲ್ಲ. ನಿಂತು ಆಡುವ ಲಕ್ಷಣ ತೋರಲಿಲ್ಲ. ಇದರಿಂದ ಅವರಿಗೆ ಮತ್ತೆ ಅವಕಾಶ ಸಿಗುವುದು ಕಷ್ಟ. ಹೀಗಾಗಿ ದ್ರಾವಿಡ್ ಸಂಜು ಸ್ಯಾಮ್ಸನ್ ಪ್ರದರ್ಶನದ ಬಗ್ಗೆ ಕೊಂಚ ಬೇಸರ ಹೊಂದಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತಕ್ಕೆ ಬಂದ ಲಿಯೋನೆಲ್ ಮೆಸ್ಸಿಗಾಗಿ ಹನಿಮೂನ್ ಕ್ಯಾನ್ಸಲ್ ಮಾಡಿದ ನವವಿವಾಹಿತರು

Video: ಪಂದ್ಯ ಮುಗಿದರೂ ಇಳಿಯದ ಗಂಭೀರ್ ಸಿಟ್ಟು: ದ್ರಾವಿಡ್ ಹೀಗರ್ಲಿಲ್ಲ ಎಂದ ಫ್ಯಾನ್ಸ್

ಒಂದೇ ಓವರ್ ನಲ್ಲಿ 7 ವೈಡ್ ಎಸೆದ ಅರ್ಷ್ ದೀಪ್ ಸಿಂಗ್: ಗಂಭೀರ್ ಹೊಡೆಯೋದೊಂದೇ ಬಾಕಿ video

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಟೀಂ ಇಂಡಿಯಾ ಎಲ್ಲಾ ಕ್ರಿಕೆಟಿಗರಿಗೂ ಬೇಡದ ಅಭ್ಯಾಸಗಳೆಲ್ಲಾ ಇದೆ: ವಿವಾದಕ್ಕೆ ಕಾರಣವಾದ ರವೀಂದ್ರ ಜಡೇಜಾ ಪತ್ನಿ

ಮುಂದಿನ ಸುದ್ದಿ
Show comments