Webdunia - Bharat's app for daily news and videos

Install App

ಪರ್ಮನೆಂಟ್ ಕೋಚ್ ಸ್ಥಾನದ ಬಗ್ಗೆ ರಾಹುಲ್ ದ್ರಾವಿಡ್ ಹೇಳಿದ್ದೇನು ಗೊತ್ತಾ?

Webdunia
ಶನಿವಾರ, 31 ಜುಲೈ 2021 (10:30 IST)
ಕೊಲೊಂಬೋ: ಶ್ರೀಲಂಕಾ ಪ್ರವಾಸಕ್ಕೆ ಟೀಂ ಇಂಡಿಯಾದ ಕೋಚ್ ಆಗಿದ್ದ ‘ವಾಲ್’ ರಾಹುಲ್ ದ್ರಾವಿಡ್ ಮುಂದೊಂದು ದಿನ ಪರ್ಮನೆಂಟ್ ಕೋಚ್ ಆಗುವ ಬಗ್ಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿದ್ದಾರೆ.


ದ್ರಾವಿಡ್ ಪರ್ಮನೆಂಟ್ ಆಗಿ ಟೀಂ ಇಂಡಿಯಾ ಕೋಚ್ ಆಗಬೇಕೆಂಬುದು ಅಭಿಮಾನಿಗಳ ಬಯಕೆ. ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ದ್ರಾವಿಡ್ ‘ಈ ಸರಣಿಯನ್ನು ಎಂಜಾಯ್ ಮಾಡಿದೆ. ಇದನ್ನು ಬಿಟ್ಟು ಭವಿಷ್ಯದ ಬಗ್ಗೆ ನಾನೇನೂ ಯೋಚನೆಯನ್ನೇ ಮಾಡಲಿಲ್ಲ’ ಎಂದಿದ್ದಾರೆ.

ಆ ಮೂಲಕ ಭವಿಷ್ಯದಲ್ಲಿ ಟೀಂ ಇಂಡಿಯಾ ಕೋಚ್ ಆಗುವ ಯೋಚನೆ ತಮ್ಮ ಮುಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದೇ ವರ್ಷ ರವಿಶಾಸ್ತ್ರಿ ಗುತ್ತಿಗೆ ಅವಧಿ ಮುಗಿಯಲಿದ್ದು, ಆ ಬಳಿಕ ಹೊಸ ಕೋಚ್ ಯಾರಾಗಬಹುದು ಎಂಬ ಕುತೂಹಲ ಎಲ್ಲರಲ್ಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಇಂದಿನ ದಿನದಾಟಕ್ಕೂ ಓವಲ್ ಮೈದಾನದಲ್ಲಿ ಮಳೆ ಬರುತ್ತಾ: ಇಲ್ಲಿದೆ ಹವಾಮಾನ ವರದಿ

IND vs ENG: ಕರುಣ್ ನಾಯರ್ ಗೆ ಅವಮಾನದ ನಂತರ ಸನ್ಮಾನ

IND vs ENG:ಟೀಂ ಇಂಡಿಯಾ ಕ್ಯಾಪ್ಟನ್ ಶುಭಮನ್ ಗಿಲ್ ಟಾಸ್ ಸೋಲುವುದರಲ್ಲೇ ದಾಖಲೆ

IND vs ENG: ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ 3 ಬದಲಾವಣೆ ಖಚಿತ

ENG vs IND: ಇಂಗ್ಲೆಂಡ್ ತಂಡಕ್ಕೆ ದೊಡ್ಡ ಆಘಾತ, ತಂಡದ ನಾಯಕನೇ ಪ್ರಮುಖ ಪಂದ್ಯದಿಂದ ಹೊರಕ್ಕೆ

ಮುಂದಿನ ಸುದ್ದಿ
Show comments